ಕಾರ್ಕಳ: ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ. ಯುವಕ 11 ಮೀಟರ್ ಎತ್ತರದ ಬೃಹತ್ ವಿದ್ಯುತ್ ಕಂಬವನ್ನು ಏರಿದ್ದ. ಈ ವೇಳೆ ಮಳೆ ಸುರಿಯುತ್ತಿದ್ದು, ಜೊತೆಗೆ ಸಿಡಿಲು ಬಡಿದ ಆಘಾತದಿಂದಾಗಿ ಯುವಕ ಕೆಳಕ್ಕೆ ಬಿದ್ದು, ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಅಸ್ಸಾಂ ಮೂಲದವನೆಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕಾರ್ಕಳ: ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು!
ಕಾರ್ಕಳ: ಬೃಹತ್ ಗಾತ್ರದ ವಿದ್ಯುತ್ ಕಂಬ ಅಳವಡಿಸುವ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಬಜಗೋಳಿಯ ಮುಡ್ರಾಲು ಕ್ರಾಸ್ ನಲ್ಲಿ ನಡೆದಿದೆ. ಯುವಕ 11 ಮೀಟರ್ ಎತ್ತರದ ಬೃಹತ್ ವಿದ್ಯುತ್ ಕಂಬವನ್ನು ಏರಿದ್ದ. ಈ ವೇಳೆ ಮಳೆ ಸುರಿಯುತ್ತಿದ್ದು, ಜೊತೆಗೆ ಸಿಡಿಲು ಬಡಿದ ಆಘಾತದಿಂದಾಗಿ ಯುವಕ ಕೆಳಕ್ಕೆ ಬಿದ್ದು, ಪ್ರಾಣಕಳೆದುಕೊಂಡಿದ್ದಾನೆ. ಮೃತ ಯುವಕ ಅಸ್ಸಾಂ ಮೂಲದವನೆಂದು ತಿಳಿದುಬಂದಿದೆ. ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. About The Author…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












