,

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು, ತಾಯಿ ಆತ್ಮ*ಹ*ತ್ಯೆಗೆ ಶರಣು

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ…

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ.

ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಈ ಒಂದು ಘಟನೆಗೆ ಏನು ಕಾರಣ ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed