,

ಮಂಗಳೂರು: RTO ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ!! ಮಧ್ಯವರ್ತಿಗಳ ಹಾವಳಿಯಿಂದ ಬೇಸತ್ತ ಜನ

ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲಾಖೆಯಲ್ಲಿ ಬ್ರೋಕರ್ ಗಳ ಕಾರುಬಾರೆ‌ ಜಾಸ್ತಿ, ದಲ್ಲಾಳಿಗಳು ಇಲ್ಲದೇ ಇಲ್ಲಿ ಯಾವುದೇ ಕೆಲಸ ನಡೆಯೊದಿಲ್ಲ. ಅಧಿಕಾರಿಗಳ ಮತ್ತು ದಲ್ಲಾಲಿಗಳ ನಡುವೆ ಹಣದ ರೂಪದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ. ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ದುಡ್ಡು ಕೊಟ್ಟರೆ ಕ್ಷಣಮಾತ್ರದಲ್ಲಿ ನೀಡುತ್ತಾರೆ ಇದಕ್ಕೆಲ್ಲ ಬ್ರೋಕರ್ ಗಳು ಬೇಕೆ ಬೇಕು. ದಲ್ಲಾಳಿಗಳು ಮತ್ತು RTO ಅಧಿಕಾರಿಗಳು RTO ನಿಯಮಗಳನ್ನು ಗಾಳಿಗೆ ತೂರಿ ಲಂಚ ನೀಡಿದರೆ ಯಾವುದೇ ಕಾರ್ಯ…

ಮಂಗಳೂರು RTO ಇಲಾಖೆಯಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಲಾಖೆಯಲ್ಲಿ ಬ್ರೋಕರ್ ಗಳ ಕಾರುಬಾರೆ‌ ಜಾಸ್ತಿ, ದಲ್ಲಾಳಿಗಳು ಇಲ್ಲದೇ ಇಲ್ಲಿ ಯಾವುದೇ ಕೆಲಸ ನಡೆಯೊದಿಲ್ಲ. ಅಧಿಕಾರಿಗಳ ಮತ್ತು ದಲ್ಲಾಲಿಗಳ ನಡುವೆ ಹಣದ ರೂಪದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿವೆ.

ತಪಾಸಣೆ ಮಾಡದೇ ಸಾವಿರಾರು ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ (FC) ದುಡ್ಡು ಕೊಟ್ಟರೆ ಕ್ಷಣಮಾತ್ರದಲ್ಲಿ ನೀಡುತ್ತಾರೆ ಇದಕ್ಕೆಲ್ಲ ಬ್ರೋಕರ್ ಗಳು ಬೇಕೆ ಬೇಕು. ದಲ್ಲಾಳಿಗಳು ಮತ್ತು RTO ಅಧಿಕಾರಿಗಳು RTO ನಿಯಮಗಳನ್ನು ಗಾಳಿಗೆ ತೂರಿ ಲಂಚ ನೀಡಿದರೆ ಯಾವುದೇ ಕಾರ್ಯ ಮುಂದುವರಿಯುತ್ತದೆ.

ಈ ವ್ಯವಸ್ಥೆಯಿಂದ ಸಾಮಾನ್ಯ ಜನರ ಕೆಲಸಗಳು ಮೂಲೆಗುಂಪುಯಾಗಿವೆ. ಕಂತೆ ಕಂತೆ ಹಣ ನೀಡುವವರ ಪೈಲ್ ಗಳು ಅತೀ ವೇಗವಾಗಿ ಮುಂದುವರಿದು ಆ ಕೆಲಸಗಳು ತಕ್ಷಣ ಮಾತ್ರವಲ್ಲಿ ನಡೆಯುತ್ತದೆ. ಇದರಿಂದಾಗಿ ಸಾಮಾನ್ಯ ಜನರು ಕಛೇರಿಗೆ ಸುತ್ತಾಡುವುದೆ ಆಗಿದೆ. ಸಾರಿಗೆ ಸಚಿವರು ಇತ್ತ ಗಮನಹರಿಸಬೇಕು. ಮತ್ತು ಲೋಕಯುಕ್ತ ಅಧಿಕಾರಿಗಳು ತಿಂಗಳಿಗೊಮ್ಮೆ ದಾಳಿ ನಡೆಸಿದರೇ ಮತ್ತೆ ಎಲ್ಲಾ ವ್ಯವಸ್ಥೆ ಸರಿಯಾಗುವ ಲಕ್ಷಣಗಳಲಿವೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed