,

ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣ..!! ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌

ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.  ಆರೋಪಿ ಸಮೀ‌ರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನ‌ರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ…

ಮಂಗಳೂರು: ಎಸ್.ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀ‌ರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್‌ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

ಆರೋಪಿ ಸಮೀ‌ರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ.

ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕಮಿಷನ‌ರ್ ಮನವಿ ಮಾಡಿದ್ದಾರೆ. ಈ ಹಿಂದೆ ಆರೋಪಿ ಸಫ್ಘಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಅಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. 

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed