,

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ದಿಲೀಪ್ ರಾಜ್ ಇನ್ನಿಲ್ಲ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್…

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ.

ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು ನಿರ್ಮಾಣ ಮಾಡಿದ್ದರು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed