ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ
ಬುರ್ಖಾ ಧರಿಸಿ ಚಿನ್ನದ ಅಂಗಡಿಗೆ ಎಂಟ್ರಿ: ಖಾರಪುಡಿ ಎರಚಿ ದರೋಡೆ ಯತ್ನ
ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ About…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












