ಪುತ್ತೂರು: ದರೋಡೆ ಪ್ರಕರಣದ ಇಬ್ಬರು ಆರೋಪಿಗಳಿಗೆ ತಲಾ 10000 ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ , ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೆ ಗುರಿಯಾದವರು.ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ಮಾರ್ಚ್ 20, 2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ.ಪ್ರಕರಣದ ವಿಚಾರಣೆ ನಡೆಸಿದ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿದರು.
ದರೋಡೆ ಕೇಸ್ನಲ್ಲಿ ಆರೋಪ ಸಾಬೀತು: ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಪುತ್ತೂರು: ದರೋಡೆ ಪ್ರಕರಣದ ಇಬ್ಬರು ಆರೋಪಿಗಳಿಗೆ ತಲಾ 10000 ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ , ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೆ ಗುರಿಯಾದವರು.ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ಮಾರ್ಚ್ 20, 2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












