ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕನ ಕಾರು ಚಾಲನೆಗೆ ಅಪಘಾತ: ಸ್ಕೂಟರ್ ಜಖಂ, ಮಾಲಕನ ವಿರುದ್ಧವೂ ಕೇಸ್
ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












