ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. About The Author News Editor See author's posts

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ ಜು.1 ರಂದು ಸಂಜೆ 3 ಗಂಟೆಗೆ ಮನೆಯ ಪಕ್ಕದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed