, ,

ಧರ್ಮಸ್ಥಳ ಹಿಟ್ ಅಂಡ್ ರನ್ ಪ್ರಕರಣ: ಆರೋಪಿ ಶರತ್‌ಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ

ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.​ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ…

ಧರ್ಮಸ್ಥಳ: ಕನ್ಯಾಡಿ ಪುಡೈತ್ ಚಡವು ಬಳಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತ ಆರೋಪಿ ಶರತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆಪ್ಟೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.​ಜುಲೈ 30ರಂದು ನಿಡಿಗಲ್ ನಿವಾಸಿ ಬಾಲಕೃಷ್ಣ ಎಂಬುವವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಕೃಷ್ಣ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.​

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಧರ್ಮಸ್ಥಳ ಠಾಣೆ ಪೊಲೀಸರು, ಕಾರು ಚಾಲಕ ಶರತ್‌ನನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ನಡೆಸಿದ್ದರು. ಆ ಬಳಿಕ ಆಸ್ಟ್ 22ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ಸೆ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed