, ,

ಡೇವಿಡ್ ಹತ್ಯೆ ಪ್ರಕರಣ: ಬಂಧನ ವೇಳೆ ಮತ್ತೊಬ್ಬ ಆರೋಪಿ ಕಾಲಿಗೆ ಗುಂಡು

ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ. ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. About The Author News…

ಉಡುಪಿ: ಉದ್ಯಮಿ ಡೇವಿಡ್ ಹತ್ಯೆ ಪ್ರಕರಣದ ತನಿಖೆ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಗುಂಡು ತಗುಲಿ ಆರೋಪಿ ಗಾಯಗೊಂಡಿದ್ದಾನೆ.ಬಂಧಿತ ಆರೋಪಿ ಅನೂಜ್ ಎಂದು ಗುರುತಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ಮುಂದುವರೆದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಲು ಹೋದಾಗ ಈ ಘಟನೆ ನಡೆದಿದೆ.

ಗಾಯಗೊಂಡ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed