, ,

ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್‌ನನ್ನು ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು…

ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್ ಜಾರಿಯಾಗಿದ್ದು, ಸೆ.10ರಂದು ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಅವರು ನೆಲ್ಯಾಡಿಯಲ್ಲಿ ರಮೇಶ್‌ನನ್ನು ದಸ್ತಗಿರಿ ಮಾಡಿದ್ದಾರೆ.

ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed