,

MRPL ಘಟಕದಲ್ಲಿ ಸ್ಫೋಟ: ದುರಂತದಲ್ಲಿ ಓರ್ವ ಸಾವು-9 ಮಂದಿಗೆ ಗಾಯ

ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಓರ್ವ ಸಾವು; 9 ಜನರಿಗೆ ಗಾಯ ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.…

ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಓರ್ವ ಸಾವು; 9 ಜನರಿಗೆ ಗಾಯ

ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್, ಅಕ್ಷಯ್ ಹಾಗೂ​ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed