, ,

ಲೋಕಾಯುಕ್ತ ಅಧಿಕಾರಿಗಳ ಸೋಗಿನಲ್ಲಿ ಹಣ ವಸೂಲಿ : RTI ಕಾರ್ಯಕರ್ತ ಅರೆಸ್ಟ್

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದ ಆರ್‌ಟಿಐ (RTI) ಕಾರ್ಯಕರ್ತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುರಳಿ ಎಂದು ಗುರುತಿಸಲಾಗಿದ್ದು, ಈತ ಲೋಕಾಯುಕ್ತ ಕಚೇರಿಯ ನಕಲಿ ಲೆಟರ್ ಹೆಡ್ ಬಳಸಿಕೊಂಡು ಅಧಿಕಾರಿಗಳಿಂದ ಅಕ್ರಮವಾಗಿ ಹಣ ಪೀಕುತ್ತಿದ್ದ ಆರೋಪ ಎದುರಿಸುತ್ತಿದ್ದಾನೆ. ತನಿಖೆಯ ವೇಳೆ ಆರೋಪಿ ಮುರಳಿ ತಾನು ಅರಣ್ಯಾಧಿಕಾರಿ ಎಂದು ಹೇಳಿಕೊಳ್ಳಲು ನಕಲಿ ಗುರುತಿನ ಚೀಟಿ (ID Card) ಹೊಂದಿದ್ದು ಕಂಡುಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ನೌಕರರನ್ನು ಭಯಬೀಳಿಸಿ…

ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುತ್ತಿದ್ದ ಆರ್‌ಟಿಐ (RTI) ಕಾರ್ಯಕರ್ತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುರಳಿ ಎಂದು ಗುರುತಿಸಲಾಗಿದ್ದು, ಈತ ಲೋಕಾಯುಕ್ತ ಕಚೇರಿಯ ನಕಲಿ ಲೆಟರ್ ಹೆಡ್ ಬಳಸಿಕೊಂಡು ಅಧಿಕಾರಿಗಳಿಂದ ಅಕ್ರಮವಾಗಿ ಹಣ ಪೀಕುತ್ತಿದ್ದ ಆರೋಪ ಎದುರಿಸುತ್ತಿದ್ದಾನೆ.

ತನಿಖೆಯ ವೇಳೆ ಆರೋಪಿ ಮುರಳಿ ತಾನು ಅರಣ್ಯಾಧಿಕಾರಿ ಎಂದು ಹೇಳಿಕೊಳ್ಳಲು ನಕಲಿ ಗುರುತಿನ ಚೀಟಿ (ID Card) ಹೊಂದಿದ್ದು ಕಂಡುಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ನೌಕರರನ್ನು ಭಯಬೀಳಿಸಿ ವಸೂಲಿ ದಂಧೆ ನಡೆಸುತ್ತಿದ್ದ ಈತನನ್ನು ವಶಕ್ಕೆ ಪಡೆದಿರುವ ವಿಧಾನಸೌಧ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

About The Author

Leave a Reply

Your email address will not be published. Required fields are marked *

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports