,

ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಶಿಕ್ಷೆ.!!

ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ. ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000…

ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ.

ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಆದೇಶಿಸಿದ್ದಾರೆ.

ದಂಡವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಈ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಅಂಜನೇಯ ರೆಡ್ಡಿ ಅವರು ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed