ಕಾರ್ಕಳ: ಮಟ್ಕಾ ಜುಗಾರಿ ದಂದೆಗೆ ಪೋಲೀಸ್ ದಾಳಿ- ಇಬ್ಬರ ಬಂಧನ

ಕಾರ್ಕಳ: ಬೆಳ್ಮಣ್ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಇಬ್ಬರನ್ನು ವಶಪಡಿಸಿಕೊಂಡ ಘಟನೆ ಫೆ. 11ರಂದು ವರದಿಯಾಗಿದೆ. ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಇವರು ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಉಪನಿರೀಕ್ಷಕರಾದ (ತನಿಖೆ) ಸುಂದರ ಇವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದಾರೆ. ಕೀರ್ತನ್ ಹಾಗೂ ಯೋಗೀಶರನ್ನು ವಶಕ್ಕೆ ಪಡೆದು ಮಟ್ಕಾ ಜುಗಾರಿ ಆಟಕ್ಕೆ ಉಪಯೋಗಿಸಿದ…

ಕಾರ್ಕಳ: ಬೆಳ್ಮಣ್ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಇಬ್ಬರನ್ನು ವಶಪಡಿಸಿಕೊಂಡ ಘಟನೆ ಫೆ. 11ರಂದು ವರದಿಯಾಗಿದೆ.

ಉಚ್ಚಿಲ ಮುಳ್ಳಗುಡ್ಡೆಯ ಕೀರ್ತನ್(31) ಹಾಗೂ ನಂದಳಿಕೆಯ ಯೋಗೀಶ(58) ಇವರು ಸಾರ್ವಜನಿಕರಿಂದ ಹಣವನ್ನು ಪಣವಾಗಿಟ್ಟು ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಮಾಹಿತಿ ಮೇರೆಗೆ ಕಾರ್ಕಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಉಪನಿರೀಕ್ಷಕರಾದ (ತನಿಖೆ) ಸುಂದರ ಇವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದಾರೆ. ಕೀರ್ತನ್ ಹಾಗೂ ಯೋಗೀಶರನ್ನು ವಶಕ್ಕೆ ಪಡೆದು ಮಟ್ಕಾ ಜುಗಾರಿ ಆಟಕ್ಕೆ ಉಪಯೋಗಿಸಿದ ಮಟ್ಕಾ ನಂಬ್ರ ಬರೆದ ಚೀಟಿ, ನಗದು 2440/- ರೂಪಾಯಿ, ಬಾಲ್ ಪೆನ್, ಪ್ಲಾಸ್ಟಿಕ್ ಕುರ್ಚಿ, ಸಣ್ಣ ಕಾಗದದ ಚೀಟಿಗಳು, ಮತ್ತು ಕಾರ್ಡ್ ಬೋರ್ಡ್‌ನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed