, ,

ಉಳ್ಳಾಲ: ಎರಡು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ

ಉಳ್ಳಾಲ: ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲ ನಿವಾಸಿ, ಆರೋಪಿ ಮೊಹಮ್ಮದ್ ಸಂಶೀರ್ ತೋಯಿಬ್ ಎಂಬಾತನನ್ನು ಈ ದಿನ ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಯಿತು. ಮಾನ್ಯ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿದ್ದು, 14 ವರ್ಷಗಳ ಬಳಿಕ ಆರೋಪಿಯನ್ನುಬಂಧನ ಮಾಡಲಾಗಿದೆ. About The Author News…

ಉಳ್ಳಾಲ: ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತೋಯಿಬ್ ಮಸೀದಿ ಎದುರುಗಡೆ, ಮುಕ್ಕಚೇರಿ ಉಳ್ಳಾಲ ನಿವಾಸಿ, ಆರೋಪಿ ಮೊಹಮ್ಮದ್ ಸಂಶೀರ್ ತೋಯಿಬ್ ಎಂಬಾತನನ್ನು ಈ ದಿನ ಪತ್ತೆ ಹಚ್ಚಿ ಮುಂದಿನ ಕ್ರಮ ಕೈಗೊಳ್ಳಲಾಯಿತು.

ಮಾನ್ಯ ನ್ಯಾಯಾಲಯವು ಆರೋಪಿತನಿಗೆ LPC ವಾರಂಟ್ ಹೊರಡಿಸಿದ್ದು, 14 ವರ್ಷಗಳ ಬಳಿಕ ಆರೋಪಿಯನ್ನುಬಂಧನ ಮಾಡಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed