Author: News Editor

  • ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ಇಲ್ಲ- ಹೈರ್ಕೋಟ್
    ,

    ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಧಿಕಾರ ಇಲ್ಲ- ಹೈರ್ಕೋಟ್

    ಬೆಂಗಳೂರು: ಆರೋಪಿಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ. ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (SP)ಗೆ ಗಡಿಪಾರು ಆದೇಶ ಮಾಡುವುದಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ ಅಲ್ಲದೇ ಜಿಲ್ಲಾ ಪೊಲೀಸ್ ವರಿಷ್ಠಿಕಾರಿಗಳಿಗೆ ಈ ಅಧಿಕಾರ ನೀಡಿ ರಾಜ್ಯ ಸರ್ಕಾರ 2025ರ ನವೆಂಬರ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ರದ್ದುಪಡಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಡಿಪಾರು ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಚಂದ್ರಕಾಂತ್‌ ಶಂಕರ್‌…

    Continue Reading

  • ಗಡಿಪಾರು ಆದೇಶ ಉಲ್ಲಂಘಿಸಿ ಸುಲಿಗೆ ಮಾಡುತ್ತಿದ್ದ ರೌಡಿ ಗ್ಯಾಂಗ್ ಬಂಧನ!
    ,

    ಗಡಿಪಾರು ಆದೇಶ ಉಲ್ಲಂಘಿಸಿ ಸುಲಿಗೆ ಮಾಡುತ್ತಿದ್ದ ರೌಡಿ ಗ್ಯಾಂಗ್ ಬಂಧನ!

    ಬೆಂಗಳೂರು:ಗಡಿಪಾರು ಆದೇಶವನ್ನು ಗಾಳಿಗೆ ತೂರಿ ನಗರಕ್ಕೆ ಎಂಟ್ರಿ ಕೊಟ್ಟು, ಸಾರ್ವಜನಿಕರನ್ನು ಹೆದರಿಸಿ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್ ಹಾಗೂ ಆತನ ಗ್ಯಾಂಗ್ ಅನ್ನು  ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಡಿಪಾರು ಆದೇಶವನ್ನು ಉಲ್ಲಂಘಿಸಿ ನಗರದಲ್ಲಿ ಸುಲಿಗೆ ಮಾಡುತ್ತಿದ್ದ ಆರೋಪದ ಮೇಲೆ ರೌಡಿ ಧನುಷ್‌ ಅಲಿಯಾಸ್‌ ದಡಿಯಾ ಹಾಗೂ ಆತನ ಗ್ಯಾಂಗ್‌ನ ನಾಲ್ವರನ್ನು ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಧನುಷ್‌ನನ್ನು ಪೊಲೀಸರು ಒಂದು ವರ್ಷದ ಅವಧಿಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಂದ ಗಡಿಪಾರು ಮಾಡಿದ್ದರು. ತುಮಕೂರು…

    Continue Reading

  • ಮನೆಯಲ್ಲೇ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಸ್ಟಾಫ್ ನರ್ಸ್ ಅಮಾನತು!!
    , ,

    ಮನೆಯಲ್ಲೇ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಸ್ಟಾಫ್ ನರ್ಸ್ ಅಮಾನತು!!

    ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ, ಮನೆಯಲ್ಲಿ ರಾಜಾರೋಷವಾಗಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪಕ್ಕೆ ಒಳಗಾಗಿದ್ದ ಸ್ಟಾಫ್ ನರ್ಸ್ ವಿರುದ್ಧ ಆರೋಗ್ಯ ಇಲಾಖೆ ಶಿಸ್ತುಕ್ರಮ ಜರುಗಿಸಿದೆ. ಆರೋಪಿತ ಸಿಬ್ಬಂದಿ ಜಿ.ಬಿ. ಸುನಿತಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶುಶ್ರೂಷಕಿ (ಸ್ಟಾಫ್ ನರ್ಸ್) ಜಿ.ಬಿ. ಸುನಿತಾ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಗ್ರಾಮದಲ್ಲಿರುವ ತಮ್ಮ ಸ್ವಂತ ನಿವಾಸದಲ್ಲೇ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ…

    Continue Reading

  • ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಆರೋಪ: ಸುರತ್ಕಲ್ NITKಯ ಇಬ್ಬರು ಪ್ರಾಧ್ಯಾಪಕರ ಬಂಧನ
    , ,

    ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಆರೋಪ: ಸುರತ್ಕಲ್ NITKಯ ಇಬ್ಬರು ಪ್ರಾಧ್ಯಾಪಕರ ಬಂಧನ

    ಮಂಗಳೂರು: ಸಂಸ್ಥೆಯ ಆಂತರಿಕ ನಿಧಿ ದುರ್ಬಳಕೆ ಹಾಗೂ ನಂಬಿಕೆದ್ರೋಹ ಎಸಗಿದ ಆರೋಪದ ಮೇಲೆ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NIT) ಸುರತ್ಕಲ್‌ನ ಇಬ್ಬರು ಹಿರಿಯ ಪ್ರಾಧ್ಯಾಪಕರ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.NITK ಆಡಳಿತ ಮಂಡಳಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ಅಕ್ರಮಕ್ಕೆ ಸಂಬಂಧಿಸಿದಂತೆ ಎನ್‌ಐಟಿ ಮಂಡಳಿಯು ಮೊದಲು ಆಂತರಿಕ ತನಿಖೆ ನಡೆಸಿತ್ತು. ಈ ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಬೋಧಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಸಂಸ್ಥೆಯ ಹಣವನ್ನು ದುರ್ಬಳಕೆ…

    Continue Reading

  • ನಕಲಿ ಶಾಲೆಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಮಹತ್ವದ ಆದೇಶ
    ,

    ನಕಲಿ ಶಾಲೆಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಮಹತ್ವದ ಆದೇಶ

    ಅಸ್ತಿತ್ವದಲ್ಲೇ ಇಲ್ಲದ ಆಡಳಿತ ಮಂಡಳಿಗಳ ಹೆಸರಿನಲ್ಲಿ ಅಕ್ರಮವಾಗಿ ಶಾಲೆಗಳನ್ನು ನಡೆಸುತ್ತಿರುವ ಹಾಗೂ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖಾ ವರದಿ ಮತ್ತು ಕೈಗೊಂಡ ಕ್ರಮಗಳ ವಿವರ ನೀಡುವಂತೆ ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಮುಂದಿನ ವಿಚಾರಣೆ ವೇಳೆಗೆ ಈ ಬಗ್ಗೆ ಸೂಕ್ತ ಮಾಹಿತಿ ಸಲ್ಲಿಸದಿದ್ದರೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರು ನ್ಯಾಯಾಲಯದ ಮುಂದೆ ಖುದ್ದು ಹಾಜರಿರಬೇಕಾಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ನಕಲಿ ಹೆಸರುಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಕುರಿತು ಬಂದ…

    Continue Reading

  • ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!!  ಇಬ್ಬರ ಬಂಧನ
    , ,

    ಉಪ್ಪಿನಂಗಡಿ: ವಾಹನಗಳ ಡೀಸೆಲ್ ಕಳವು..!! ಇಬ್ಬರ ಬಂಧನ

    ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿ.ಹೆಚ್.ಸಿ. 516 ಹಾಗೂ ಪಿ.ಸಿ. 453 ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಬಳಿ ಮಂಗಳೂರು–ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಸಮೀಪ ಬೊಲೆರೋ ಪಿಕಪ್ ವಾಹನ ಹಾಗೂ ಮೂವರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿದೆ. ಪೊಲೀಸರನ್ನು ಕಂಡು ಅವರು ಪರಾರಿಯಾಗಲು ಯತ್ನಿಸಿದಾಗ…

    Continue Reading

  • ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ
    , ,

    ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್- ಲಕ್ಷಕ್ಕೂ ಅಧಿಕ ಹಣ ಸುಲಿಗೆ

    ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ ದೂರಿನ ಆಧಾರದಲ್ಲಿ ಕಾಸರಗೋಡಿನ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನಲ್ಲಿ ಉಲ್ಲೇಖಿಸಲಾದ ವಿವರಗಳ ಪ್ರಕಾರ, ಆಗಸ್ಟ್ 29ರಂದು ಸಂಜೆ…

    Continue Reading

  • ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

    ಸುಳ್ಯ: 14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

    ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಸಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯದ ಜಾಲ್ಸೂರು ಗ್ರಾಮದ ನಿವಾಸಿ ಶ್ರೀನಿವಾಸ ಬಿ.ಆರ್ (48) ಎಂದು ಗುರುತಿಸಲಾಗಿದೆ. ಆರೋಪಿಯು 2009ರ ಮೇ ತಿಂಗಳಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಷರತ್ತುಗಳಿಗೆ ಒಪ್ಪಿ ವಾಹನ ಖರೀದಿಗೆ 10 ಲಕ್ಷ ರೂ. ಸಾಲ ಪಡೆದು, ಬಳಿಕ…

    Continue Reading

  • ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ ಪ್ರಕರಣ ದಾಖಲು

    ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ-ಮೂವರ ಮೇಲೆ ಪ್ರಕರಣ ದಾಖಲು

    ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್ ಪೂಜಾರಿ, ಸಂಘ ಪರಿವಾರದ ಕಾರ್ಯಕರ್ತರಾದ ಪ್ರೇಮ್ ಭಂಡಾರಿ, ಬಜರಂಗದಳ ಮಾಜಿ ಸಂಚಾಲಕ ಸಂಜಯ್ ಹೆಗ್ಡೆ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೂಡುಬಿದಿರೆಯ ಖಾಸಗಿ…

    Continue Reading

  • ಮಂಗಳೂರು: ಸೆಪ್ಟೆಂಬರ್ 6ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ “ಬೆಳ್ಳಿ ಹಬ್ಬ ಸಮಾರಂಭ”

    ಮಂಗಳೂರು: ಸೆಪ್ಟೆಂಬರ್ 6ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ “ಬೆಳ್ಳಿ ಹಬ್ಬ ಸಮಾರಂಭ”

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ (ಮಂಗಳೂರು ಮತ್ತು ಉಡುಪಿ ಜಿಲ್ಲೆಗಳು) ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಯ ಪ್ರಮುಖ ವಿಚಾರಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನ ಸೆಳೆಯುತ್ತಾ ಕಾರ್ಯನಿರ್ವಹಿಸುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವರ್ಷದ ಬೆಳ್ಳಿ ಹಬ್ಬ ಸಮಾರಂಭ ಸೆಪ್ಟೆಂಬರ್ 6ರಂದು ಮಂಗಳೂರಿನಲ್ಲಿ ನಡೆಯಲಿದೆ. ನಗರದ ಕುದ್ಮುಲ್ ರಂಗರಾವ್ ಟೌನ್‌ಹಾಲ್, ಹಂಪನಕಟ್ಟೆ ಇಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ.ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ಸಮಿತಿಯ ಅಧ್ಯಕ್ಷ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed