Author: News Editor
-

NEET ಮರು ಪರೀಕ್ಷೆ ವಿವಾದ: ಟ್ರಾಫಿಕ್ ಆರೋಪಕ್ಕೆ ಪೊಲೀಸರ ಫ್ಯಾಕ್ಟ್ ಚೆಕ್ ಬಹಿರಂಗ
ಬೆಂಗಳೂರು: ಬೆಂಗಳೂರಿನಲ್ಲಿ ವಿದ್ಯಾರ್ಥಿ ನೀಟ್ (NEET) ಮರು ಪರೀಕ್ಷೆ ಬರೆಯಲು ಕೇಂದ್ರಕ್ಕೆ ತಡವಾಗಿ ತಲುಪಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ (Bengaluru City Police) ಹಾಗೂ ಬೆಂಗಳೂರು ಸಂಚಾರ ಪೊಲೀಸ್ (BTP) ಜಂಟಿಯಾಗಿ ಸ್ಪಷ್ಟನೆ ನೀಡಿವೆ. ಬಿಕೆ ಹರಿಪ್ರಸಾದ್ (BK Hariprasad) ಕಾರ್ಯಕ್ರಮದಿಂದ ಉಂಟಾದ ಟ್ರಾಫಿಕ್ ಜಾಮ್‌ನಿಂದ ತಡವಾಗಿದೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳು, ಅಭ್ಯರ್ಥಿ ಮತ್ತು ಪೋಷಕರೊಂದಿಗಿನ ಸಂಭಾಷಣೆ ಹಾಗೂ ಮಾರ್ಗ…
-

ನಂದಿನಿ ಹಾಲು ಕುರಿತು ಸುಳ್ಳು ಆರೋಪ: ವೈದ್ಯೆಗೆ ಹೈಕೋರ್ಟ್ ತರಾಟೆ
ಬೆಂಗಳೂರು: ಕೆಎಂಎಫ್‌ನ (KMF) ಹೆಮ್ಮೆಯ ಬ್ರ್ಯಾಂಡ್ ನಂದಿನಿ ಸ್ಟ್ರಾಬೆರಿ ಫ್ಲೇವರ್ ಹಾಲು ಕೃತಕ ಮತ್ತು ನಕಲಿ ಎಂದು ಇನ್‌ಸ್ಟಾಗ್ರಾಮ್ ರೀಲ್ಸ್ (Instagram Reels) ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಬೆಂಗಳೂರಿನ ವೈದ್ಯೆ ಡಾ. ಶರಣ್ಯ ಪದ್ಮ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ತನಿಖೆಗೆ ತಡೆ ನೀಡಬೇಕೆಂದು ಕೋರಿ ವೈದ್ಯೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.ಇನ್‌ಸ್ಟಾಗ್ರಾಮ್ ಇರೋದು ಸಾರ್ವಜನಿಕರಲ್ಲಿ ಆತಂಕ…
-

ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ..!!
ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(77) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ…
-

ಸಾಮಾಜಿಕ ಜಾಲತಾಣದ ಮೂಲಕ ವಂಚನೆ: ಲಕ್ಷಾಂತರ ರೂ. ದೋಚಿದ ನಟಿಯ ಬಂಧನ
ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರನ್ನು ಪರಿಚಯ ಮಾಡಿಕೊಂಡು, ಸ್ನೇಹದ ನಾಟಕವಾಡಿ ಬಳಿಕ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಅವರನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಶ್ರೀಮಂತರನ್ನು ಟಾರ್ಗೆಟ್ ಮಾಡಿ ಅವರೊಂದಿಗೆ ಸಲುಗೆ ಬೆಳೆಸಿಕೊಳ್ಳುತ್ತಿದ್ದಳು. ನಿರಂತರವಾಗಿ ಮಾತನಾಡಿ ನಂಬಿಕೆ ಗಳಿಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಯವಾದ ಸ್ನೇಹಿತರ…
-

ಲೋಕಾಯುಕ್ತ ಟ್ರ್ಯಾಪ್: ಪ್ರಾಮಾಣಿಕ ಅಧಿಕಾರಿಗಳಿಗೂ ಕಂಟಕವಾಗುತ್ತಿದೆಯೇ ಲೋಕಾಯುಕ್ತ ಟ್ರ್ಯಾಪ್ ವ್ಯವಸ್ಥೆ?
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತೊಗೆಯಲು ಲೋಕಾಯುಕ್ತ ಪೊಲೀಸರು ನಡೆಸುವ ‘ಫಿನಾಫ್ತಲಿನ್ ಟ್ರ್ಯಾಪ್’ ಕಾನೂನು ಬದ್ಧವಾಗಿ ಅತ್ಯಂತ ಶಕ್ತಿಶಾಲಿ ಅಸ್ತ್ರ ಎಂಬುದು ನಿಜ. ಆದರೆ, ಈ ನಾಣ್ಯದ ಇನ್ನೊಂದು ಮುಖ ಇತ್ತೀಚಿನ ದಿನಗಳಲ್ಲಿ ಅತ್ಯಂತ ಭೀಕರ ಹಾಗೂ ಆತಂಕ ಕಾರಿಯಾಗಿದೆ! ವೈಯಕ್ತಿಕ ದ್ವೇಷ, ರಾಜಕೀಯ ಪ್ರೇರಿತ ಪಿತೂರಿ ಅಥವಾ ಬ್ಲಾಕ್ ಮೇಲ್ ತಂತ್ರಗಳಿಗೆ ಬಲಿ ಯಾಗುತ್ತಿರುವ ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳ ಸ್ಥಿತಿ ಕರಗುವ ಮೇಣದಂತಾಗಿದೆ. ಅಧಿಕಾರಿ ಲಂಚ ನಿರಾಕರಿಸಿದರೂ ಆತನ ಜೇಬಿಗೆ ಬಲವಂತವಾಗಿ ಹಣ…
-

ಅಕ್ರಮ ದತ್ತು ಪ್ರಕರಣ ಬಯಲು: ನವಜಾತ ಶಿಶು ಹಸ್ತಾಂತರದಲ್ಲಿ ನಾಲ್ವರು ಅರೆಸ್ಟ್
ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ…
-

ಮದುವೆ ನಿಶ್ಚಯವಾದ ಯುವತಿಯ ಕುಟುಂಬದಲ್ಲಿ ದುರಂತ; ಮೂವರ ಆತ್ಮಹತ್ಯೆ
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ತಂದೆ ಶಿವಣ್ಣ (54), ತಾಯಿ ನಾಗರತ್ನ (44) ಹಾಗೂ ಮಗಳು ರಕ್ಷಿತಾ (21) ಆತ್ಮಹತ್ಯೆಗೆ ಶರಣಾದವರು. ಮೂವರ ಸಾವಿಗೂ ಉಲ್ಲಾಸ್ ಗೌಡ ಕಾರಣನೆಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಮೂರು ತಿಂಗಳ ಹಿಂದೆ ಮೃತ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಅವರ ನಿಶ್ಚಿತಾರ್ಥದ ಸಮಯದಲ್ಲಿಯೂ ಉಲ್ಲಾಸ್ ಗೌಡ ಓಡಾಡಿಕೊಂಡಿದ್ದ. ಇದೇ ತಿಂಗಳ 23-24ರಂದು ಮದುವೆ ನಿಗದಿಯಾಗಿತ್ತು.ಆದರೆ…
-

ಕೋರ್ಟ್ ಸಂಕೀರ್ಣದಲ್ಲಿ ಬಾಂಬ್ ಶಂಕೆ; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ನ್ಯಾಯಾಲಯದ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿ ನ್ಯಾಯಾಲಯ ಸಂಕೀರ್ಣದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯದಲ್ಲಿ, ಕೋರ್ಟ್ ಆವರಣ ಹಾಗೂ ಕಟ್ಟಡದ…
-

23 ದಿನಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಮಹೇಶ್ ತಳವಾರ್; ಕಾಲಿಗೆ ಗುಂಡು ಹಾರಿಸಿ ಸೆರೆ
ವಿಜಯಪುರ: ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಮುಖ್ಯ ಆರೋಪಿ ಮಹೇಶ್ ತಳವಾರ್ ಮೇಲೆ ಫೈರಿಂಗ್ ನಡೆದಿದೆ. ಕಾಲಿಗೆ ಗುಂಡು ಹಾರಿಸಿ ಚಡಚಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇಟ್ಟಿಂಗಿಹಾಳ ಗ್ರಾಮದ ಹೊರವಲಯದಲ್ಲಿ ಮಹೇಶ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮಹೇಶನನ್ನ ಬಂಧಿಸಲು ಹೋದಾಗ ಓಡಿ ಹೋಗಲು ಯತ್ನಿಸಿದ ಮಹೇಶ್ ತಳವಾರ್ ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪೊಲೀಸ್ ಸಿಬ್ಬಂದಿ ಮೇಲೆ ಕೂಡ ದಾಳಿಗೆ ಯತ್ನಿಸಿದ್ದಾನೆ. ಆಗ ಎರಡು…
-

ಮಂಗಳೂರು ವಕೀಲರ ಸಂಘದ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಶ್ರೀ ಜಗದೀಶ್ ಕೆ. ಶೇಣವ ಅಧಿಕಾರ ಸ್ವೀಕಾರ
ಮಂಗಳೂರು: ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮಂಗಳೂರು ನ್ಯಾಯಾಲಯದ ಹಳೆಯ ಕಟ್ಟಡದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಅವರು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಡಾ. ಅರುಣ್ ಶ್ಯಾಮ್ ಮತ್ತು ಕರ್ನಾಟಕ ವಕೀಲ ಪರಿಷತ್ತಿನ ನೂತನ ಸದಸ್ಯರು ಹಾಗೂ ಹೈಕೋರ್ಟ್‌ನ ಹಿರಿಯ ವಕೀಲರಾದ ಶ್ರೀ ಪದ್ಮಪ್ರಸಾದ್…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











