ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯ್ (22) ಎನ್ನುವ ಕನನ್ನು ಚಾಕು ಇರಿದು ಕೊಲೆ ಮಾಡಲಾಗಿದೆ.
ಇಂದು ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಯುವಕ ವಿಜಯ್ ಗೆ ಕಿರಣ ಮತ್ತು ವಿನೋದ್ ಎಂಬವರು ಚಾಕು ಇರಿದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
