Category: ಬ್ರೇಕಿಂಗ್ ನ್ಯೂಸ್

  • ದೀಪಕ್ ಆತ್ಮಹತ್ಯೆ ಪ್ರಕರಣ: ಕಂಟೆಂಟ್ ಕ್ರೀಯೇಟರ್ ಯುವತಿ ಬಂಧನ..!!
    ,

    ದೀಪಕ್ ಆತ್ಮಹತ್ಯೆ ಪ್ರಕರಣ: ಕಂಟೆಂಟ್ ಕ್ರೀಯೇಟರ್ ಯುವತಿ ಬಂಧನ..!!

    ಕೇರಳದ ಕೊಝಿಕ್ಕೋಡ್ ನ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ವಿಡಿಯೋ ಹರಿಯಬಿಟ್ಟು ಯುವಕನೊಬ್ಬನ ಸಾವಿಗೆ ಕಾರಣಳಾದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.  ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ ಶಿಮ್ಜಿತಾ ಮುಸ್ತಫಾ ಎಂಬಾಕೆಯನ್ನು ಪೊಲೀಸರು ವಟಕಾರದಲ್ಲಿರುವ ಸಂಬOಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಕೊಯಿಂಲಾಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಪೂರ್ಣಗೊಳಿಸಿದ ನಂತರ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಗಾಮೆಂಟ್ ಕಂಪನಿಯೊOದರಲ್ಲಿ ಕೆಲಸಕ್ಕಿದ್ದ ದೀಪಕ್ ಬೆಳಗ್ಗೆ ಮಂಕಾವಿನಲ್ಲಿರುವ ತಮ್ಮ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಸ್…

    Continue Reading

  • ಯುವತಿಯ ವೀವ್ಸ್​ ಹುಚ್ಚಿಗೆ ಅಮಾಯಕ ದೀಪಕ್​ ಬಲಿ ಪ್ರಕರಣ: ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಅರೆಸ್ಟ್‌..!!
    ,

    ಯುವತಿಯ ವೀವ್ಸ್​ ಹುಚ್ಚಿಗೆ ಅಮಾಯಕ ದೀಪಕ್​ ಬಲಿ ಪ್ರಕರಣ: ಪರಾರಿಯಾಗಿದ್ದ ಆರೋಪಿ ಶಿಮ್ಜಿತಾ ಮುಸ್ತಫಾ ಅರೆಸ್ಟ್‌..!!

    ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡ ನಂತರ ಸಹ ಪ್ರಯಾಣಿಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶಿಮ್ಜಿತಾ ಮುಸ್ತಫಾ ಅವರನ್ನು ಬಂಧಿಸಲಾಗಿದೆ. ಬಸ್ಸಿನಲ್ಲಿ ಸಹ ಪ್ರಯಾಣಿಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪಾದಿಸಿ ಪ್ರಯಾಣಿಕ ದೀಪಕ್ ಅವರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು, ಇದರಿಂದ ಅವಮಾನವನ್ನು ಸಹಿಸಿಕೊಳ್ಳಲಾಗದೆ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ…

    Continue Reading

  • ಲಿವ್ ಇನ್ ಸಂಬಂಧದ ಮಹಿಳೆಗೂ ಪತ್ನಿ ಸ್ಥಾನ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು
    ,

    ಲಿವ್ ಇನ್ ಸಂಬಂಧದ ಮಹಿಳೆಗೂ ಪತ್ನಿ ಸ್ಥಾನ ನೀಡಬೇಕು : ಹೈಕೋರ್ಟ್ ಮಹತ್ವದ ತೀರ್ಪು

    ನವದೆಹಲಿ : ಲಿವ್-ಇನ್ ಸಂಬಂಧಗಳ ಹೆಚ್ಚುತ್ತಿರುವ ಪ್ರವೃತ್ತಿಯ ಬಗ್ಗೆ ಮದ್ರಾಸ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇದನ್ನು ಸಾಂಸ್ಕೃತಿಕ ಆಘಾತ ಎಂದು ಕರೆದ ನ್ಯಾಯಾಲಯವು, ಅಂತಹ ಸಂಬಂಧಗಳಲ್ಲಿರುವ ಮಹಿಳೆಯರಿಗೆ ಹೆಂಡತಿಯ ಸ್ಥಾನಮಾನವನ್ನು ನೀಡಬೇಕು ಮತ್ತು ರಕ್ಷಿಸಬೇಕು ಎಂದು ಹೇಳಿದೆ. ನ್ಯಾಯಾಧೀಶ ಎಸ್. ಶ್ರೀಮತಿ ತಮ್ಮ ತೀರ್ಪಿನಲ್ಲಿ, “ಲಿವ್-ಇನ್ ಸಂಬಂಧಗಳು ಭಾರತೀಯ ಸಮಾಜಕ್ಕೆ ಸಾಂಸ್ಕೃತಿಕ ಆಘಾತವಾಗಿದೆ, ಆದರೆ ಅವು ಎಲ್ಲೆಡೆ ದೊಡ್ಡ ಪ್ರಮಾಣದಲ್ಲಿ ಸಂಭವಿಸುತ್ತಿವೆ. ಹುಡುಗಿಯರು ತಾವು ಆಧುನಿಕರು ಎಂದು ಭಾವಿಸುತ್ತಾರೆ ಮತ್ತು ಲಿವ್-ಇನ್ ಸಂಬಂಧಗಳಲ್ಲಿ ವಾಸಿಸಲು ನಿರ್ಧರಿಸುತ್ತಾರೆ. ಆದರೆ…

    Continue Reading

  • ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು..!!
    ,

    ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು..!!

    ಪುತ್ತೂರು ವಿವೇಕಾನಂದ ಕಾಲೇಜಿನ ಆವರಣದಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದ ಸಭೆಯಲ್ಲಿ ಧ್ವೇಷ ಭಾಷಣ ಮಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಮಾನವ ಬಂಧುತ್ವ ವೇದಿಕೆಯ ಪುತ್ತೂರು ತಾಲೂಕು ಸಮಿತಿ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ.   ಜ. 12ರಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ…

    Continue Reading

  • ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂ. ವಂಚನೆ..!!  ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಸಮ್ಮತಿ
    , ,

    ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂ. ವಂಚನೆ..!! ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಸಮ್ಮತಿ

    ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು Canara Lighting Industries Pvt. Ltd. ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ (ಕಾಗ್ನಿಜನ್ಸ್) ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು…

    Continue Reading

  • ಸುರತ್ಕಲ್: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!
    ,

    ಸುರತ್ಕಲ್: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!

    ಸುರತ್ಕಲ್: ಎಂ.ಆ‌ರ್.ಪಿ.ಎಲ್.ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ11 ಗಂಟೆಯ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಜೋಕಟ್ಟೆ-ಬಜ್ಪೆ ನಡುವಿನ ಫೇಸ್-3 ಘಟಕದ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ ಬೆಂಕಿಯ ಕಿಡಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸೇರುವ ಕೊಳವೆಗೆ ತಗುಲಿದ ಕಿಡಿ ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ಸಂಸ್ಕರಣಾ ಟ್ಯಾಂಕ್‌ಗೆ ತಗುಲಿ ಅದು ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ವೇಳೆ ಕೆಲವೇ ಅಡಿಗಳ ದೂರದಲ್ಲಿ…

    Continue Reading

  • ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಶಿಕ್ಷೆ.!!
    ,

    ಪುತ್ತೂರು: ಪೋಕ್ಸೋ ಪ್ರಕರಣದ ಆರೋಪಿಗೆ 5 ವರ್ಷ ಶಿಕ್ಷೆ.!!

    ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ. ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000…

    Continue Reading

  • ಮೊಹಮ್ಮದ್ ಶಬ್ಬೀರ್ ಕೊಲೆ ಕೇಸಲ್ಲಿ 8 ಆರೋಪಿಗಳು ಅರೆಸ್ಟ್..!!
    ,

    ಮೊಹಮ್ಮದ್ ಶಬ್ಬೀರ್ ಕೊಲೆ ಕೇಸಲ್ಲಿ 8 ಆರೋಪಿಗಳು ಅರೆಸ್ಟ್..!!

    ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಪ್ರಕರಣದಲ್ಲಿ ಬಂಡೆಪಾಳ್ಯ ಠಾಣೆಯ ಪೊಲೀಸರಿಂದ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನೂರುಲ್ಲಾ, ನದೀಮ್, ಸಲ್ಮಾನ್ ಖಾನ್, ಮೊಹಮ್ಮದ್ ಆಲಿ, ಸೈಯದ್ ಇಸ್ಮಾಯಿಲ್, ಮೊಹಮ್ಮದ್ ಸಿದ್ಧಿಕ್, ಕಲೀಂ, ಉಮ್ರೇಜ್ ಸೆರೆ ಹಿಡಿಯಲಾಗಿದೆ. ಜನವರಿ.12ರಂದು ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ರೌಡಿ ಶೀಟರ್ ಮೊಹಮ್ಮದ್ ಶಬ್ಬೀರ್ ಕೊಲೆ ಮಾಡಲಾಗಿತ್ತು. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕೋರಮಂಗಲ ಠಾಣೆ ರೌಡಿ ಶೀಟರ್ ಶಬ್ಬ್ರೀರ್ ಹತ್ಯೆ ಮಾಡಲಾಗಿತ್ತು. ಶಬ್ಬೀರ್ ಹತ್ಯೆಯ…

    Continue Reading

  • ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!
    , ,

    ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ…

    Continue Reading

  • ಮಂಗಳೂರು: ದಂಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ..!!
    , ,

    ಮಂಗಳೂರು: ದಂಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ..!!

    ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ದಂಪತಿಯನ್ನು ಭೀಕರವಾಗಿ ಹತ್ಯೆಗೈದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2020ರ ಏಪ್ರಿಲ್ 29ರಂದು ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ಈ ಭೀಕರ ಘಟನೆ ನಡೆದಿತ್ತು. ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಮನೆಯ ವಿನ್ಸೆಂಟ್ ಡಿ.ಸೋಜಾ (ವಿನ್ಸಿ) ಅವರೊಂದಿಗೆ ಆರೋಪಿ ಆಲ್ಫೋನ್ಸ್ ಸಲ್ದಾಣ ಗಲಾಟೆ ಮಾಡಿಕೊಂಡಿದ್ದನು. ಈ ವಿಚಾರವನ್ನು…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed