Category: ಬ್ರೇಕಿಂಗ್ ನ್ಯೂಸ್

  • ದ.ಕ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರ:  88 ಪ್ರದೇಶಗಳು ಡೇಂಜರ್ ಝೋನ್‌,
    ,

    ದ.ಕ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರ: 88 ಪ್ರದೇಶಗಳು ಡೇಂಜರ್ ಝೋನ್‌,

    ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಜಿಲ್ಲೆಯ 88 ಪ್ರದೇಶಗಳನ್ನು ಭೂಕುಸಿತ ಸಂಭವಿಸುವ ಅತಿ ಹೆಚ್ಚು ಅಪಾಯದ ವಲಯಗಳಾಗಿ (Danger Zone) ಗುರುತಿಸಿದ್ದು, ಸಾರ್ವಜನಿಕರು ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ. ಅಧಿಕೃತ ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿಯೂ ಈಗಾಗಲೇ ಮೂರು ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಪಾಯದ…

    Continue Reading

  • ಬೆಳ್ತಂಗಡಿ:  27 ವರ್ಷದ ಯುವಕನ ಮೃತದೇಹ ಪತ್ತೆ..!! ಕೊಲೆ ಶಂಕೆ
    ,

    ಬೆಳ್ತಂಗಡಿ: 27 ವರ್ಷದ ಯುವಕನ ಮೃತದೇಹ ಪತ್ತೆ..!! ಕೊಲೆ ಶಂಕೆ

    ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ 27 ವರ್ಷದ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪ ಇರುವ ಯನೋಪೊಯೋ ಖಾಸಗಿ ವಿದ್ಯುತ್ ಸಬ್‌ಸ್ಟೇಷನ್ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿ ಶರೀಫ್ ಕೆ. ಅವರ ಪುತ್ರ ಮುಸ್ತಾಕ್ (27) ಎಂದು ಗುರುತಿಸಲಾಗಿದೆ. ಮುಸ್ತಾಕ್ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಗನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ತಂದೆ ಶರೀಫ್ ಶಂಕೆ…

    Continue Reading

  • ತ್ರಿವಳಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಆರೋಪಿಗಳಾದ ಕೆನೆತ್-ಶ್ವೇತಾ ಅಸಲಿಗೆ ಪ್ರೇಮಿಗಳೇ ಅಲ್ಲ!
    ,

    ತ್ರಿವಳಿ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್: ಆರೋಪಿಗಳಾದ ಕೆನೆತ್-ಶ್ವೇತಾ ಅಸಲಿಗೆ ಪ್ರೇಮಿಗಳೇ ಅಲ್ಲ!

    ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದ್ದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯಲ್ಲಿ ತನಿಖೆಗೆ ಹೊಸ ತಿರುವು ಸಿಕ್ಕಿದ್ದು, ಹಲವು ಶಾಕಿಂಗ್ ವಿಚಾರಗಳು ಬೆಳಕಿಗೆ ಬಂದಿವೆ.  ಇದುವರೆಗೆ ಆರೋಪಿಗಳಾದ ಕೆನೆತ್ ಹಾಗೂ ಶ್ವೇತಾ ಪ್ರೇಮಿಗಳು, ಲಿವಿಂಗ್ ಟುಗೆದರ್ನಲ್ಲಿದ್ದರು ಎಂದು ಭಾವಿಸಲಾಗಿತ್ತು. ಆದರೆ ಅಸಲಿಗೆ ಇವರಿಬ್ಬರ ನಡುವೆ ಯಾವುದೇ ಪ್ರೇಮ ಸಂಬಂಧವಾಗಲಿ, ದೈಹಿಕ ಸಂಬಂಧವಾಗಲಿ ಇರಲಿಲ್ಲ. ಇವರಿಬ್ಬರು ಕೇವಲ ಸ್ನೇಹಿತರಾಗಿದ್ದರು ಎಂಬ ಕಟು ಸತ್ಯ ಪೊಲೀಸರ ವಿಚಾರಣೆಯಲ್ಲಿ ಬಹಿರಂಗಗೊಂಡಿದೆ. ಆರೋಪಿ ಕೆನೆತ್ ಯಾವುದೇ ಕೆಲಸವನ್ನು ಮಾಡುತ್ತಿರಲಿಲ್ಲ. ಆದರೆ ಮನೆಯವರಿಗೆ…

    Continue Reading

  • ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!
    ,

    ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!

    ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಮಂಗಳವಾರ ಗೋವಾದ ಕಲ್ಲಂಗೂಟ್‌ ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಂದೀಪ್ ಉಡುಪಿ ಜಿಲ್ಲೆಯ ಮಲ್ಪೆ ಮೂಲದವರು. ಸಂದೀಪ್ ಹಲವು ವರ್ಷಗಳ ಹಿಂದೆ ಪ್ರಮೋದ್ ಮಧ್ವರಾಜ್ ಅವರ ಆಪ್ತ ಸಹಾಯಕ ಕೆಲಸವನ್ನು ತೊರೆದಿದ್ದರು. ಪ್ರಸ್ತುತ ಅವರು ಪ್ರವಾಸೋದ್ಯಮ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು ಮತ್ತು ಮಲ್ಪೆಯಲ್ಲಿ ಪ್ರವಾಸಿ ದೋಣಿಯನ್ನು ಹೊಂದಿದ್ದರು ಎಂದು ವರದಿಯಾಗಿದೆ. ಅವರು ಮೂರು…

    Continue Reading

  • ಮಂಗಳೂರಿನಲ್ಲಿ ಮತ್ತೊಂದು ದುರಂತ: ಗೆಸ್ಟ್ ಹೌಸನ ಬೃಹತ್ ಕಾಂಪೌಂಡ್ ಮನೆ ಮೇಲೆ ಕುಸಿತ
    ,

    ಮಂಗಳೂರಿನಲ್ಲಿ ಮತ್ತೊಂದು ದುರಂತ: ಗೆಸ್ಟ್ ಹೌಸನ ಬೃಹತ್ ಕಾಂಪೌಂಡ್ ಮನೆ ಮೇಲೆ ಕುಸಿತ

    ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ ಇಲ್ಲಿನ ನಿವಾಸಿ ಕಿಶೋರ್…

    Continue Reading

  • ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಾರು ಪತ್ತೆ..!! ತನಿಖೆ ತೀವ್ರ
    ,

    ಮಂಗಳೂರು: ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಕಾರು ಪತ್ತೆ..!! ತನಿಖೆ ತೀವ್ರ

    ಮಂಗಳೂರು: ಬೈಕಂಪಾಡಿ ಬಳಿ ಸೋಮವಾರ ಬೆಳಗಿನ ಜಾವ ನಡೆದ ಆಭರಣ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಕದ್ದ ಕಾರನ್ನು ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವಿನಲ್ಲಿ ಪತ್ತೆಯಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ದರೋಡೆಕೋರರು ಕಾರಿನ ಸೀಟ್ ಕವರ್‌ಗಳನ್ನು ಹರಿದು ವಾಹನವನ್ನು ಸಂಪೂರ್ಣವಾಗಿ ಪರಿಶೀಲಿಸಿದ್ದಾರೆ ಎಂದು ಪೊಲೀಸರು ಕಂಡುಬಂದಿದೆ. ಸೀಟುಗಳ ಒಳಗೆ ಬೆಲೆಬಾಳುವ ವಸ್ತುಗಳು ಅಥವಾ ಚಿನ್ನವನ್ನು ಬಚ್ಚಿಟ್ಟಿರಬಹುದು ಎಂಬ ಶಂಕೆಯಿಂದ ಸಿಟುಗಲನ್ನು ಹರಿದು ಹಾಕಿದ್ದಾರೆ…

    Continue Reading

  • ಮಂಗಳೂರು :ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಕುಸಿದು ತಾಯಿ- ಇಬ್ಬರು ಮಕ್ಕಳು ದಾರುಣ ಸಾವು
    ,

    ಮಂಗಳೂರು :ಭಾರೀ ಮಳೆಗೆ ತಡೆಗೋಡೆ ಮನೆ ಮೇಲೆ ಕುಸಿದು ತಾಯಿ- ಇಬ್ಬರು ಮಕ್ಕಳು ದಾರುಣ ಸಾವು

    ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೀಕರ ದುರಂತವೊಂದು ಸಂಭವಿಸಿದ್ದು. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಬಳಿಯ ಗರೋಡಿಯಲ್ಲಿ ತಡೆಗೋಡೆಯೊಂದು ಮನೆಗಳ ಮೇಲೆ ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಹೆಂಚಿನ ಛಾವಣಿಯ ಮನೆಗಳು ಕುಸಿದು ಬಿದ್ದು. ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಬುಧವಾರ ಮುಂಜಾನೆ ಸುಮಾರು 4:45 ರಿಂದ 5:00 ಗಂಟೆಯ ಅವಧಿಯಲ್ಲಿ ಗರೋಡಿಯ ‘ಮರಿಯಲ್ ಹೌಸ್‌” ಎಂಬಲ್ಲಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಆರು ಮಂದಿ ದುರಂತ ಸಂಭವಿಸಿದ ಜಾಗದಲ್ಲಿ ತಡೆಗೋಡೆಯ…

    Continue Reading

  • ನಾಲ್ವರು IAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ
    ,

    ನಾಲ್ವರು IAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ

    ಬೆಂಗಳೂರು: ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DP&AR) ಮಂಗಳವಾರ (ಜೂನ್ 30) ಮಹತ್ವದ ಆದೇಶ ಹೊರಡಿಸಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ನಾಲ್ವರು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿವಿಧ ಇಲಾಖೆಗಳಿಗೆ ನಿಯೋಜಿಸಿ ಆದೇಶಿಸಿದೆ. ವಿಧಾನಸೌಧದಲ್ಲಿ ಹೊರಡಿಸಲಾದ ಈ ಅಧಿಕೃತ ಅಧಿಸೂಚನೆಯ ಸಂಪೂರ್ಣ ವಿವರಗಳು ಇಲ್ಲಿವೆ: ಅಭಿರಾಮ್ ಜಿ. ಶಂಕರ್ ಬಿಎಂಇಆರ್‌ಸಿ ಎಂಡಿಯಾಗಿ ನೇಮಕ ಹುದ್ದೆಯ ನಿರೀಕ್ಷೆಯಲ್ಲಿದ್ದ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಅಭಿರಾಮ್ ಜಿ. ಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ…

    Continue Reading

  • ಕಾರ್ಕಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ- ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ
    ,

    ಕಾರ್ಕಳ: ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ- ಲಾರಿ ವಶಕ್ಕೆ, ಚಾಲಕನ ವಿರುದ್ಧ ಪ್ರಕರಣ

    ಕಾರ್ಕಳ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಕಳ ನಗರ ಪೊಲೀಸರು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜೂನ್ 29ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಬಾರಾಡಿ ಕ್ರಾಸ್ ಬಳಿ ಚೆಕ್‌ಪೋಸ್ಟ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಅವರು ಮೂಡಬಿದ್ರಿ ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ KA-19-AD-8314 ಸಂಖ್ಯೆಯ ಲಾರಿಯನ್ನು ತಪಾಸಣೆ ನಡೆಸಿದರು. ಪರಿಶೀಲನೆ ವೇಳೆ ಲಾರಿಯಲ್ಲಿ ಸುಮಾರು 300 ಕೆಂಪು ಕಲ್ಲುಗಳು ತುಂಬಿರುವುದು ಕಂಡುಬಂದಿದೆ.…

    Continue Reading

  • ಉಡುಪಿ: ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡು ತಂದೆ ತಾಯಿಯನ್ನು ಮನೆಯಿಂದ ಹೊರ ಹಾಕಿದ ಪುತ್ರ..!!
    ,

    ಉಡುಪಿ: ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡು ತಂದೆ ತಾಯಿಯನ್ನು ಮನೆಯಿಂದ ಹೊರ ಹಾಕಿದ ಪುತ್ರ..!!

    ಉಡುಪಿ: ಒತ್ತಾಯಪೂರ್ವಕವಾಗಿ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಂಡ ಮಗ, ತಂದೆ-ತಾಯಿಯನ್ನು ಮನೆಯಿಂದ ಹೊರಹಾಕಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡಾನಿಡಿಯೂರು ಗ್ರಾಮದ ಸರಸು ಸುವರ್ಣ(69) ಎಂಬವರು ತನ್ನ ಎರಡನೇ ಮಗ ವಿನೋದ ಸುವರ್ಣ ಜೊತೆ ವಾಸವಾಗಿದ್ದು, ಮನೆ ಸರಸು ಸುವರ್ಣ ಅವರ ಹೆಸರಿನಲ್ಲಿತ್ತು. ಈ ಮನೆಯನ್ನು ವಿನೋದ ಸುವರ್ಣ ತನ್ನ ಹೆಸರಿಗೆ ಮಾಡಿಕೊಡಿ ಎಂದು ಹೇಳಿದಾಗ ಸರಸು ಸುವರ್ಣ ಮಾಡಿಕೊಡುವುದಿಲ್ಲ ಎಂದು ಹೇಳಿದ್ದು, ಅದಕ್ಕೆ ಸರಸು ಸುವರ್ಣ ಮತ್ತು ಅವರ ಗಂಡನಿಗೂ ವಿನೋದ್ ಸುವರ್ಣ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed