Category: ಬ್ರೇಕಿಂಗ್ ನ್ಯೂಸ್

  • ಮಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ
    ,

    ಮಂಗಳೂರು: ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿ

    ಮಂಗಳೂರು : ಮಂಗಳೂರು ಫಳ್ನೀರಿನ ಕಾರು ಆಲ್ಟ್ರೇಷನ್ ಸೆಂಟರ್‌ನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಹಾನಿಗೀಡಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 7:30ರ ವೇಳೆಗೆ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ವ್ಯಾಪಕವಾಗಿ ಹರಡಿದ್ದು, ಪರಿಣಾಮವಾಗಿ, ಮಳಿಗೆ ಒಳಗಡೆ ಇರಿಸಲಾಗಿದ್ದ ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೆ, ಮಳಿಗೆಯಲ್ಲಿದ್ದ ಬೆಲೆಬಾಳುವ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಬಿಡಿಭಾಗಗಳು ಸುಟ್ಟು ಕರಕಲಾಗಿವೆ. ಮಳಿಗೆಯಿಂದ ದಟ್ಟವಾದ ಹೊಗೆ…

    Continue Reading

  • ಶಿಕ್ಷಕರೊಂದಿಗೆ ಈಜಲು ಹೋಗಿದ್ದ ವಿಟ್ಲ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು
    , ,

    ಶಿಕ್ಷಕರೊಂದಿಗೆ ಈಜಲು ಹೋಗಿದ್ದ ವಿಟ್ಲ ಮೂಲದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತ್ಯು

    ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅನಿಕೇತ್ (14) ಎಂದು ಗುರುತಿಸಲಾಗಿದೆ. ಆತ ಜಯಪುರದ ಗುರುಕುಲ ಮಾದರಿಯ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದವನಾಗಿದ್ದಾನೆ. ಭಾನುವಾರ ಮಧ್ಯಾಹ್ನ ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದಾಗ ಅನಿಕೇತ್ ನೀರಿನಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ತಕ್ಷಣವೇ ಆತನನ್ನು…

    Continue Reading

  •  ಮಂಗಳೂರು-ಕೇರಳದಲ್ಲಿ ಕರಾಳ ದಂಧೆ !! ಯುವಕನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ- ಲಿಂಗ ಬದಲಾವಣೆಗೂ ಸ್ಕೆಚ್
    , ,

     ಮಂಗಳೂರು-ಕೇರಳದಲ್ಲಿ ಕರಾಳ ದಂಧೆ !! ಯುವಕನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ- ಲಿಂಗ ಬದಲಾವಣೆಗೂ ಸ್ಕೆಚ್

    ಮೈಸೂರು: ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಇದೀಗ ಈ ಸುದ್ದಿ ಎಲ್ಲ ಕಡೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವಕನೋರ್ವನನ್ನು ಅಪಹರಿಸಿ, ಆತನಿಗೆ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ, ಹಣದ ದಂಧೆ ಹಾಗೂ ಸೆಕ್ಸ್ ವರ್ಕ್​​ಗೆ ಬಳಸಿಕೊಂಡಿರುವ ಆಘಾತಕಾರಿ ಆರೋಪವೊಂದು ಕೇಳಿ ಬಂದಿದೆ. ನಂಜನಗೂಡಿನ ತ್ಯಾಗರಾಜ ಕಾಲೋನಿಯ ಅನಿಲ್ ಕುಮಾರ್ ಈ ಕರಾಳ ದಂಧೆಯ ಬಲಿಪಶುವಾಗಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಪ್ರಕರಣ ಲಷ್ಕರ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ನಾಲ್ಕು ತಿಂಗಳ ಹಿಂದೆ ಮೈಸೂರು ಗ್ರಾಮಾಂತರ ಬಸ್…

    Continue Reading

  • ಆಂಟಿಯ ಬ್ಲ್ಯಾಕ್ ಮೇಲ್ ಗೆ ಹೆದರಿದ ಜಿಮ್ ಟ್ರೇನರ್ : ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ
    , ,

    ಆಂಟಿಯ ಬ್ಲ್ಯಾಕ್ ಮೇಲ್ ಗೆ ಹೆದರಿದ ಜಿಮ್ ಟ್ರೇನರ್ : ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣಬಿಟ್ಟ ಯುವಕ

    ಬೆಂಗಳೂರಲ್ಲಿ ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ನೆಲಮಂಗಲ ತಾಲೂಕಿನ ವಾಜರಹಳ್ಳಿಯ ನಿವಾಸಿಯಾಗಿದ್ದ ದಿಲೀಪ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದರು. ಇವರು ಕೆಲಸ ಮಾಡುತ್ತಿದ್ದ ಜಿಮ್‌ಗೆ ಫಿಟ್ನೆಸ್‌ಗಾಗಿ ಬರುತ್ತಿದ್ದ ಯೋಗಿತಾ ಎಂಬ ಮಹಿಳೆಯ ಪರಿಚಯವಾಗಿತ್ತು. ಈ ಪರಿಚಯ ಸಲುಗೆಗೆ ತಿರುಗಿ ಇಬ್ಬರ ನಡುವೆ ಸಂಬಂಧ ಏರ್ಪಟ್ಟಿತ್ತು ಎನ್ನಲಾಗಿದೆ.…

    Continue Reading

  • ಫೆ. 13ರಂದೇ ಆರಿಫ್ ಹತ್ಯೆಗೆ ನಡೆದಿತ್ತು ಮಾಸ್ಟರ್ ಪ್ಲಾನ್..!  ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ
    , ,

    ಫೆ. 13ರಂದೇ ಆರಿಫ್ ಹತ್ಯೆಗೆ ನಡೆದಿತ್ತು ಮಾಸ್ಟರ್ ಪ್ಲಾನ್..!  ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಮಾಹಿತಿ

    ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ ಹತ್ಯೆಗೆ ಆರೋಪಿಗಳು ಫೆಬ್ರವರಿ 13ರಂದೇ ಮೊದಲ ಯತ್ನ ನಡೆಸಿದ್ದರು ಎಂಬ ಆಘಾತಕಾರಿ ವಿಷಯ ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಫೆಬ್ರವರಿ 13ರಂದು ಬೆಳ್ಳಂಬೆಳಿಗ್ಗೆ ಆರೋಪಿಗಳು ಆರಿಫ್‌ನನ್ನು ಹಿಂಬಾಲಿಸಿದ್ದರು. ಆತನನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹೊಂಚು ಹಾಕಿದ್ದರು. ಆದರೆ ಆರಿಫ್‌ನನ್ನು ಹಿಂಬಾಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಅನಿರೀಕ್ಷಿತ ಬೆಳವಣಿಗೆಗಳು ನಡೆದ ಕಾರಣ, ಅಂದು ದಾಳಿ ನಡೆಸಲು ಆರೋಪಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಬಳಿಕ ಮಾ.27ರಂದು ಬೆಳಗ್ಗೆ ದಕ್ಕೆ ಮೀನು…

    Continue Reading

  • ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ
    , ,

    ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ

    ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ…

    Continue Reading

  • ಉಡುಪಿ:  ವ್ಯಕ್ತಿಯ ಅಪಹರಣ ಪ್ರಕರಣ- ಆರೋಪಿಗಳ ಬಂಧನ..!!
    ,

    ಉಡುಪಿ:  ವ್ಯಕ್ತಿಯ ಅಪಹರಣ ಪ್ರಕರಣ- ಆರೋಪಿಗಳ ಬಂಧನ..!!

    ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ಮಾರ್ಚ್ 31 ರಾತ್ರಿ 8.15 ಗಂಟೆ ಸುಮಾರಿಗೆ ಕುಂದಾಪುರ ತಾಲೂಕಿನ ದಾಸರಮಕ್ಕಿ ನಿವಾಸಿ ರಾಮ ಮಡಿವಾಳ ಅವರು ತಮ್ಮ ತಮ್ಮ ಲಕ್ಷ್ಮಣರಿಗೆ ಚಿಕಿತ್ಸೆ ನೀಡಲು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆ ಬಳಿಕ ಆಸ್ಪತ್ರೆಯ ಕ್ಯಾಂಟೀನಿನಲ್ಲಿ ರಾಮ ಮಡಿವಾಳ, ಅವರ ಅಣ್ಣ ರಾಜೇಶ್ ಹಾಗೂ ಸುಧೀರ್…

    Continue Reading

  • 5 ವರ್ಷದ ಬಾಲಕಿ ಮೇಲೆ ಅತ್ಯಾ*ಚಾ*ರ- ಮೃತದೇಹ ಗೋಣಿಚೀಲದಲ್ಲಿ ಪತ್ತೆ
    ,

    5 ವರ್ಷದ ಬಾಲಕಿ ಮೇಲೆ ಅತ್ಯಾ*ಚಾ*ರ- ಮೃತದೇಹ ಗೋಣಿಚೀಲದಲ್ಲಿ ಪತ್ತೆ

    ದುರ್ಗ್: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಬಳಿಕ ಚೀಲದಲ್ಲಿ ತುಂಬಿಸಿ ಬಾವಿ ಬಳಿ ಎಸೆದು ಹೋಗಿರುವ ಘಟನೆ ಛತ್ತೀಸಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಾಲಕಿಯು ಶಾಲೆಯಿಂದ ಮನೆಗೆ ಮರಳುವಾಗ ಚಾಕೊಲೇಟ್ ಖರೀದಿಸಲು ಅಂಗಡಿಯೊಂದಕ್ಕೆ ಹೋಗಿದ್ದರು. ಅಂಗಡಿಯಲ್ಲಿದ್ದ ಆರೋಪಿ ಧನೇಶ್ವರ್ ಸಾಹು(35) ಚಾಕೊಲೇಟ್ ಕೊಡುವ ನೆಪದಲ್ಲಿ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದಿದ್ದ. ‘ಬಾಲಕಿ ತನ್ನ ಮನೆಗೆ ಬರದಿರುವ ಕಾರಣ ಆತಂಕಗೊಂಡ…

    Continue Reading

  • ಕಾರ್ಕಳ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಪತ್ನಿ ಸೌಮ್ಯ ಶೆಟ್ಟಿ ಬಂಧನ!!
    , ,

    ಕಾರ್ಕಳ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಪತ್ನಿ ಸೌಮ್ಯ ಶೆಟ್ಟಿ ಬಂಧನ!!

    ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಸುದೀಪ್ ಮತ್ತು ಸೌಮ್ಯ ಕಾರ್ಕಳ ಜೋಡುರಸ್ತೆಯ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿ ವಾಸವಾಗಿದ್ದರು. ಮಾ.17ರಂದು ಸುದೀಪ್ ಕಾರಿನಲ್ಲಿ ತನ್ನ ತಾಯಿಯೊಂದಿಗೆ ಪೂಜಾ ಕಾರ್ಯಕ್ರಮದ ನಿಮಿತ್ತ ಕಡಬ ತಾಲೂಕಿನ…

    Continue Reading

  • ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ- ತಾ.ಪಂ. ಸಿಬ್ಬಂದಿ ಅಮಾನತು!!
    ,

    ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ- ತಾ.ಪಂ. ಸಿಬ್ಬಂದಿ ಅಮಾನತು!!

    ತುಮಕೂರು: ಮೃತರ ಮತ್ತು ನಿವೃತ್ತರಾದವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಅಕ್ರಮ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದ್ದು, ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಸೌಮ್ಯ ಅವರನ್ನು ಅಮಾನತು ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯ ನಿವೃತ್ತಿ ಮತ್ತು ಮರಣ ಹೊಂದಿದ ನೌಕರರ ಗಳಿಕೆ ರಜೆ ನಗದೀಕರಣ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದರ ಬಗ್ಗೆ ಅನುಮಾನ ಮೊದಲಿಗೆ ಮೂಡಿತ್ತು. ಬಳಿಕ ಬೆಂಗಳೂರಿನ ಕೇಂದ್ರ ಕಚೇರಿಯಿಂದ ನಡೆದ ಆಡಿಟ್ ವೇಳೆ ದಾಖಲೆಗಳಲ್ಲಿ ವ್ಯತ್ಯಾಸ ಪತ್ತೆಯಾಯಿತು.…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed