Category: ಕ್ರೈಂ ಸುದ್ದಿ
Your blog category
-

ಸುರತ್ಕಲ್ ಅಪ್ರಾಪ್ತೆಯ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ
ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳ ಆತ್ಮಹತ್ಯೆ ಪ್ರಕರಣದ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಹಾಗೂ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಬಾಲಕಿಯ ಕುರಿತ ಕೆಲವೊಂದು ವಿಚಾರಗಳು ಗೊತ್ತಿದ್ದರೂ ಹೆತ್ತವರು ಮೌನವಾಗಿದ್ದರಿಂದ ಗಂಭೀರ ಸ್ಥಿತಿಗೆ ತಲುಪುವಂತಾಯಿತು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯ ವಿರೋಧಿ ದಿನದ ಕಾರ್ಯಕ್ರಮದಲ್ಲಿ ಈ ಪ್ರಕರಣದ ಗಂಭೀರತೆಯನ್ನು ಪ್ರಸ್ತಾಪಿಸಿ ಅವರು ಮಾತನಾಡಿದರು.“ಆತ್ಮಹತ್ಯೆ ಮಾಡಿಕೊಂಡ ಬಾಲಕಿಯು ಸ್ಥಳೀಯ…
-

ಗುಂಡೇಟು, ಸುಟ್ಟ ಗಾಯಗಳೊಂದಿಗೆ ಕಾರಿನೊಳಗೆ ದಂಪತಿ ಮೃತದೇಹ ಪತ್ತೆ..!!
ನವದೆಹಲಿ: ಮಧ್ಯಪ್ರದೇಶದ ಅಶೋಕನಗರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಗುಂಡೇಟು ಹಾಗೂ ಸುಟ್ಟ ಗಾಯಗಳೊಂದಿಗೆ ದಂಪತಿಯ ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವನ್ನು ಕೊಲೆ ಹಾಗೂ ಆತ್ಮಹತ್ಯೆ ಎರಡೂ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ರಿತಿಕ್ ಸೋನಿ ಮತ್ತು ಮುಸ್ಕಾನ್ ಎಂದು ಗುರುತಿಸಲಾಗಿದೆ. ರಿತಿಕ್ ಕಾರಿನ ಚಾಲಕನ ಆಸನದಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗುಂಡೇಟಿನ ಗಾಯ ಮತ್ತು ಮುಖದ ಮೇಲೆ ಸುಟ್ಟ ಗುರುತುಗಳಿದ್ದವು. ಮುಸ್ಕಾನ್ ಪಕ್ಕದ ಆಸನದಲ್ಲಿ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಇಬ್ಬರೂ ಅಶೋಕನಗರದ ನಿವಾಸಿಗಳಾಗಿದ್ದಾರೆ. ಪೊಲೀಸರ…
-

ಗೋಲ್‌ಮಾಲ್ ಆರೋಪ ತಳ್ಳಿ ಹಾಕಿದ ಇಲಾಖೆ – ಗೃಹಲಕ್ಷ್ಮಿ ಯೋಜನೆ ಕುರಿತು ಸ್ಪಷ್ಟನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ ವರದಿ ಹೇಳಿದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆ ಯಾವುದೇ ಗೋಲ್‌ಮಾಲ್ ಆಗಿಲ್ಲ ಎಂದು ಡೇಟಾ ಸಮೇತ ಸ್ಪಷ್ಟೀಕರಣ ನೀಡಿದೆ. ಗೃಹಲಕ್ಷ್ಮಿ ಯೋಜನೆಯ ಒಟ್ಟು 2,88,376 ಫಲಾನುಭವಿಗಳು ಸಾವನ್ನಪ್ಪಿದ್ದಾರೆ. ಆ ಪೈಕಿ 1,03,922 ಮೃತ ಫಲಾನುಭವಿಗಳ ಕುಟುಂಬದಲ್ಲಿ ಯಜಮಾನಿಯ ಹೆಸರು ಬದಲಾವಣೆ ಆಗಿ, ಮರು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ 1,08,755 ಮೃತ ಫಲಾನುಭವಿಗಳ ಮರಣದ ವಿವರ ಸಕಾಲಕ್ಕೆ ಲಭ್ಯವಾಗಿಲ್ಲ. ಹೀಗಾಗಿ ಇಲ್ಲಿ ಯಾವುದೇ ತಾಂತ್ರಿಕ ದೋಷವಾಗಿಲ್ಲ. ಆಧಾರ್ ಬೇಸ್ಡ್ ಪೇಮೆಂಟ್…
-

ದಾರಿ ಕೇಳುವ ನೆಪದಲ್ಲಿ ದರೋಡೆ: ಮಹಿಳೆಯ 2 ಪವನ್ ಸರ ಕಸಿದು ಪರಾರಿ
ಕಾಸರಗೋಡು: ಹಾಡುಹಗಲೇ ಮಹಿಳೆಯೊಬ್ಬರಿಗೆ ಅಡ್ಡಗಟ್ಟಿ, ಅವರ ಕುತ್ತಿಗೆಯಲ್ಲಿದ್ದ ಎರಡು ಪವನ್ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಕುಂಬ್ಳೆಯ ಬಂಬ್ರಾಣ ನಿವಾಸಿ ಎ. ಸಂದೀಪ್ (31) ಎಂದು ಗುರುತಿಸಲಾಗಿದೆ. ಈ ಘಟನೆಯು ಸೋಮವಾರ ಸಂಜೆ ಹೊಸಂಗಡಿ ಸಮೀಪ ನಡೆದಿತ್ತು.ಘಟನೆಯ ವಿವರ:ಪೈವಳಿಕೆಯ ಬಾಯಿಕಟ್ಟೆ ನಿವಾಸಿ ನಯನಾ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ, ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ದಾರಿ ಕೇಳುವ ನೆಪದಲ್ಲಿ ಅವರ ಬಳಿ ಬಂದಿದ್ದಾರೆ. ಮಾತನಾಡುವ…
-

ಮುಲ್ಕಿ ಪೊಲೀಸರ ಕಾರ್ಯಾಚರಣೆ: 4 ಕೆಜಿ ಗಾಂಜಾ ವಶ, ಒಬ್ಬನ ಬಂಧನ
ಮೂಡುಬಿದಿರೆ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೇ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಕೋಟೆಕಾರ್ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ. ಈತನ ಬಳಿಯಿದ್ದ ಪೊಲೀಸರು ಸುಮಾರು 2 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು (ಕ್ರೈಂ ನಂ: 45/2026), ಆರೋಪಿಯ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(ಸಿ) ಮತ್ತು…
-

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಮಂಗಳೂರಿನಲ್ಲಿ ಬಂಧನ
ಮಂಗಳೂರು: ಕಳವು ಪ್ರಕರಣದಲ್ಲಿ ಸುಮಾರು ಒಂದು ದಶಕದಿಂದ ತಲೆಮರೆಸಿಕೊಂಡು ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎರ್ಲಂಪಾಡಿಯ ಕುಂತಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಆತ ಉದಯ ಪೂಜಾರಿ ಅವರ ಪುತ್ರನಾಗಿದ್ದಾನೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಸಾದ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 289/2016 ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 379ರಡಿ ಕಳವು ಪ್ರಕರಣ ದಾಖಲಾಗಿತ್ತು.…
-

1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ PDO ಲೋಕಾಯುಕ್ತ ಬಲೆಗೆ..!!
ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ಎರಡು ಎಕರೆ ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ ₹1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ರಾಜ್ಯದ ಗ್ರಾಮೀಣ ಆಡಳಿತ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿದೆ. ಗ್ರಾಮ ಪಂಚಾಯಿತಿಗಳು ಗ್ರಾಮೀಣ ಜನರ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳು ಹಾಗೂ ಸರ್ಕಾರಿ ಸೇವೆಗಳ ಪ್ರಮುಖ ಕೇಂದ್ರಗಳಾಗಿವೆ. ಆದರೆ ಜನಸೇವೆಗೆ ನೇಮಕಗೊಂಡ ಕೆಲ ಅಧಿಕಾರಿಗಳು ತಮ್ಮ…
-

ಸಂಘ ಪರಿವಾರ ಕಾರ್ಯಕರ್ತನಿಂದ ಲೈಂಗಿಕ ದೌರ್ಜನ್ಯ ಆರೋಪ: ಪೊಲೀಸ್ ಆಯುಕ್ತರಿಂದ ತನಿಖೆ ಕುರಿತು ಸ್ಪಷ್ಟನೆ
ಮಂಗಳೂರು: ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಸೇರಿದಂತೆ ಗಂಭೀರ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಗಂಭೀರ ಆರೋಪಮೃತ ಬಾಲಕಿ ಏಪ್ರಿಲ್ 23 ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.…
-

ಎನ್‌ಡಿಪಿಎಸ್ ಪ್ರಕರಣದ ಆರೋಪಿ ಬಂಧನ – ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿ ವಶಕ್ಕೆ
ಮಂಗಳೂರು: ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ತೆಕ್ಕಿಲ್‌ನ ಶಾಫಿ ಮಂಜಿಲ್ ನಿವಾಸಿ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮೊಹಮ್ಮದ್ ರಫೀಕ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 8(C) ಮತ್ತು 20(b)(ii)(B) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದಂತೆ E&N ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 03/2021 ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಆರೋಪಿ…
-

ಬೆಳ್ತಂಗಡಿ ಶಾಕಿಂಗ್ ಘಟನೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಇಬ್ಬರು ಬಾಲಕರ ವಿರುದ್ಧ ಕೇಸ್
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿ, ಜೀವಬೆದರಿಕೆ ಒಡ್ಡಿರುವುದು ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ದೂರುದಾರರಿಗೆ ಇತ್ತೀಚೆಗೆ ಮಾಹಿತಿ ಸಿಕ್ಕಿರುತ್ತದೆ. ಈ ಹಿನ್ನೆಲೆ ದೂರುದಾರರು ತನ್ನ ಮಗಳನ್ನು ವಿಚಾರಿಸಿದಾಗ, ಅವರ ಸಂಬಂಧಿಕ ಅಪ್ರಾಪ್ತ ಬಾಲಕ ಹಾಗೂ ಆತನ ಸ್ನೇಹಿತನಾದ ಮತ್ತೋರ್ವ ಅಪ್ರಾಪ್ತ ಬಾಲಕ ಇಬ್ಬರೂ ಅತ್ಯಾಚಾರ ಎಸಗಿರುವುದು ತಿಳಿದುಬಂದಿರುತ್ತದೆ.ಈ ಇಬ್ಬರು ಅಪ್ರಾಪ್ತ ಬಾಲಕರು ಸೇರಿ 2023 ರಲ್ಲಿ,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











