Category: ಕ್ರೈಂ ಸುದ್ದಿ

Your blog category

  • ಡೆಬಿಟ್ ಕಾರ್ಡ್ ಬಳಸಿ ಭರ್ಜರಿ ವಂಚನೆ:ವ್ಯಕ್ತಿಯ ಖಾತೆಯಿಂದ ₹2.12 ಲಕ್ಷ ದೋಚಿದ ಖದೀಮರು
    , ,

    ಡೆಬಿಟ್ ಕಾರ್ಡ್ ಬಳಸಿ ಭರ್ಜರಿ ವಂಚನೆ:ವ್ಯಕ್ತಿಯ ಖಾತೆಯಿಂದ ₹2.12 ಲಕ್ಷ ದೋಚಿದ ಖದೀಮರು

    ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ…

    Continue Reading

  • ಮಂಗಳೂರಿನಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ: 6.35 ಲಕ್ಷ ಮೌಲ್ಯದ ಮರಳು ವಶಕ್ಕೆ
    , ,

    ಮಂಗಳೂರಿನಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ: 6.35 ಲಕ್ಷ ಮೌಲ್ಯದ ಮರಳು ವಶಕ್ಕೆ

    ಮಂಗಳೂರು: ಮೊಗರು ಗ್ರಾಮದ ಮಳಲಿ ಸಂಕೇಶ ಎಂಬಲ್ಲಿ ಫಲ್ಗುಣಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಮಾರಾಟಕ್ಕಾಗಿ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಅನ್ವಿತ್ ಮತ್ತು ರಾಜೇಂದ್ರ ಮೆಂಡಾ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಶ್ವಾಸಾರ್ಹ ಮಾಹಿತಿಯ ಮೇರೆಗೆ, ಬಜ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಪ್ರತ್ಯಕ್ಷದರ್ಶಿಗಳ ಸಮ್ಮುಖದಲ್ಲಿ ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯ ಸಮಯದಲ್ಲಿ, ಫಲ್ಗುಣಿ ನದಿಯ ಕಡೆಗೆ ಹೋಗುವ ರಸ್ತೆಯ ಬಲಭಾಗದಲ್ಲಿರುವ ತೆರೆದ ಜಾಗದಲ್ಲಿ ಸುಮಾರು 20 ಲೋಡ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿರುವುದನ್ನು ಪೊಲೀಸರು…

    Continue Reading

  • ದರೋಡೆ ಕೇಸ್‌ನಲ್ಲಿ ಆರೋಪ ಸಾಬೀತು: ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
    , ,

    ದರೋಡೆ ಕೇಸ್‌ನಲ್ಲಿ ಆರೋಪ ಸಾಬೀತು: ಇಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

    ಪುತ್ತೂರು: ದರೋಡೆ ಪ್ರಕರಣದ ಇಬ್ಬರು ಆರೋಪಿಗಳಿಗೆ ತಲಾ 10000 ರೂ. ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ , ಕೊಕ್ಕಡ ನಿವಾಸಿ ಮುಸ್ತಫಾ ಶಿಕ್ಷೆಗೆ ಗುರಿಯಾದವರು.ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ಮಾರ್ಚ್‌ 20, 2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು…

    Continue Reading

  • ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು, ತನಿಖೆ ಆರಂಭ
    , ,

    ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು, ತನಿಖೆ ಆರಂಭ

    ಧರ್ಮಸ್ಥಳ : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಂಗಳವಾರ ಬೆಳಿಗ್ಗೆ ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ನಡೆದಿದೆ.ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ, ಪ್ರಸ್ತುತ ಕೊಕ್ಕಡ ಹಳ್ಳಿಂಗೇರಿಯ ನಿವಾಸಿ ರಮೇಶ್ ಅವರ ಪುತ್ರಿ ಶ್ವೇತಾ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಐದು ವರ್ಷಗಳಿಂದ ಶ್ವೇತಾ ಅವರ ಪೋಷಕರು ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಮಾಹಿತಿಯ ಪ್ರಕಾರ, ಶ್ವೇತಾ…

    Continue Reading

  • 14 ಕಡೆ ಲೋಕಾ ಶೋಧ: ಕೆಎಸ್ಆರ್‌ಟಿಸಿ ಅಧಿಕಾರಿ ಮನೆಯಲ್ಲೇ ಸಿಕ್ಕಿತು 40 ಲಕ್ಷ ನಗದು
    , ,

    14 ಕಡೆ ಲೋಕಾ ಶೋಧ: ಕೆಎಸ್ಆರ್‌ಟಿಸಿ ಅಧಿಕಾರಿ ಮನೆಯಲ್ಲೇ ಸಿಕ್ಕಿತು 40 ಲಕ್ಷ ನಗದು

    ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (Disproportionate Assets) ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಮೂವರು ಪ್ರಮುಖ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಸೇರಿದಂತೆ ಒಟ್ಟು 14ಕ್ಕೂ ಹೆಚ್ಚು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (SP) ಎಂ. ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ 12 ಪ್ರತ್ಯೇಕ ತಂಡಗಳು ಈ ಮಹತ್ವದ ರೇಡ್ ಕೈಗೊಂಡಿವೆ. ದಾಳಿ…

    Continue Reading

  • ನಕಲಿ ಪಾಸ್‌ಪೋರ್ಟ್ ಪ್ರಕರಣ: ಆರೋಪಿಗಳ ಜಾಮೀನು ಬಳಿಕ ಹೆಚ್ಚಿದ ಅನುಮಾನ
    , ,

    ನಕಲಿ ಪಾಸ್‌ಪೋರ್ಟ್ ಪ್ರಕರಣ: ಆರೋಪಿಗಳ ಜಾಮೀನು ಬಳಿಕ ಹೆಚ್ಚಿದ ಅನುಮಾನ

    ಮಂಗಳೂರು :ಬೇರೊಬ್ಬರ ದಾಖಲೆಗಳನ್ನು ಬಳಸಿ ನಕಲಿ ಪಾಸ್‌ಪೋರ್ಟ್ ಸೃಷ್ಟಿಸಿ ಇಸ್ರೇಲ್‌ಗೆ ತೆರಳಿದ ಪ್ರಕರಣದಲ್ಲಿ ಇದೀಗ ಹೊಸ ಬೆಳವಣಿಗೆ ನಡೆದಿದೆ. ಪ್ರಕರಣದ A2 ಮತ್ತು A3 ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಮತ್ತೊಂದೆಡೆ A1 ಆರೋಪಿ ಇನ್ನೂ ಇಸ್ರೇಲ್‌ನಲ್ಲೇ ಇರುವುದಾಗಿ ವರದಿಯಾಗಿದೆ ಮಂಗಳೂರು ಸಿ.ಎಸ್.ಬಿ. ಪೊಲೀಸರು ಪತ್ತೆಹಚ್ಚಿದ ಈ ಪ್ರಕರಣದಲ್ಲಿ, ಉಳ್ಳಾಲದ ಮಹಿಳೆಯೊಬ್ಬರ ದಾಖಲೆಗಳನ್ನು ಬಳಸಿ ಮತ್ತೋರ್ವ ಮಹಿಳೆಗೆ ಪಾಸ್‌ಪೋರ್ಟ್ ಮಾಡಿಕೊಡಲಾಗಿದೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆದರೆ ಇದು ಕೇವಲ ಒಂದು ಪ್ರಕರಣವೇ ಅಥವಾ ಇದರ…

    Continue Reading

  • ಮಜಾಭಾರತ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ
    , ,

    ಮಜಾಭಾರತ ಕಲಾವಿದ ಸಿದ್ದಾರ್ಥ ಪರಶನೂರ ಅನುಮಾನಾಸ್ಪದ ಸಾವು; ಅರಣ್ಯ ಪ್ರದೇಶದಲ್ಲಿ ಶವ ಪತ್ತೆ

    ಬೀದರ್: ಅನುಮಾನಾಸ್ಪದ ರೀತಿಯಲ್ಲಿ `ಮಜಾಭಾರತ ಕಾಮಿಡಿ ರಿಯಾಲಿಟಿ ಶೋ ಕಲಾವಿದ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆಯಾಗಿದೆ.ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ (36) ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ.3 ದಿನವಾದರೂ ಮನೆಗೆ ಬಾರದ ಸಿದ್ದಾರ್ಥ, ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆಯಷ್ಟೇ ಹುಮ್ನಾಬಾದ್ ಪೊಲೀಸ್ ಠಾಣೆಗೆ ಕುಟುಂಬಸ್ಥರು ಮಿಸ್ಸಿಂಗ್‌ ದೂರು ದಾಖಲಿಸಲು ಹೋಗಿದ್ದರು. ಮೊಬೈಲ್…

    Continue Reading

  • ಉಡುಪಿ: ಸರಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಚಾಕು ಹಿಡಿದು ಬೀದಿ ರಂಪಾಟ!!
    , ,

    ಉಡುಪಿ: ಸರಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಚಾಕು ಹಿಡಿದು ಬೀದಿ ರಂಪಾಟ!!

    ಉಡುಪಿ: ಅದಾವುದೋ ಕಾರಣಕ್ಕೆ ಮಾನಸಿಕ ಕ್ಷೋಭೆಗೆ ಒಳಗಾಗಿದ್ದ 17 ವರ್ಷದ ಅಪ್ರಾಪ್ತ ಯುವತಿ ತನ್ನನ್ನು ರಕ್ಷಿಸಲು ಮುಂದಾದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಮೇಲೆಯೇ ಚಾಕು ಹಿಡಿದು ದಾಳಿ ನಡೆಸಿ ರಾದ್ಧಾಂತ ಸೃಷ್ಟಿಸಿದ ಘಟನೆ ಸೋಮವಾರ ಉಡುಪಿಯ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಯುವತಿ ವಿಶು ಶೆಟ್ಟಿ ಅವರ ಮೇಲೆ ಚಾಕು ಬೀಸಿದ್ದು, ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ.ಯುವತಿಯ ರಾದ್ಧಾಂತವನ್ನು ಕಂಡು ಬೆಚ್ಚಿ ಆಕೆಯ ತಾಯಿ ಮೂರ್ಚೆ ಬಿದ್ದಿದ್ದು, ಯುವತಿಯ ತಂದೆಯ ಅಪೇಕ್ಷೆ ಮೇರೆಗೆ ಯುವತಿ…

    Continue Reading

  • 2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್! ಹೆಚ್‌ಎಎಲ್ ಪೊಲೀಸರ ವಿರುದ್ಧ ಎಸಿಬಿ ಆಕ್ಷನ್
    , ,

    2 ಲಕ್ಷಕ್ಕೆ ಬೇಡಿಕೆ, 40 ಸಾವಿರ ಪಡೆಯುವಾಗ ಟ್ರ್ಯಾಪ್! ಹೆಚ್‌ಎಎಲ್ ಪೊಲೀಸರ ವಿರುದ್ಧ ಎಸಿಬಿ ಆಕ್ಷನ್

    ಬೆಂಗಳೂರು: ವರದಕ್ಷಿಣೆ ಪ್ರಕರಣದಲ್ಲಿ ಆರೋಪಿ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಹೆಚ್ಎಎಲ್‌ ಪೊಲೀಸರು ಜೈಪುರದಲ್ಲಿ ಟ್ರ್ಯಾಪ್‌ ಆಗಿರುವ ಘಟನೆ ನಡೆದಿದೆ.ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರು, ಆತನ ಬಳಿ ಹಣಕ್ಕೆ ಬೇಡಿಕೆಯಿಟ್ಟು ರಾಜಸ್ಥಾನದ ಎಸಿಬಿ ಅಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.ಪಿಎಸ್‌ಐ ಅನಿತಾ, ಹೆಡ್ ಕಾನ್ಸ್‌ಟೇಬಲ್‌ ಉಳುವಪ್ಪ, ಕಾನ್ಸ್ಟೇಬಲ್ ಯತೀಶ್ ಟ್ರ‍್ಯಾಪ್ ಆದ ಪೊಲೀಸರು.ವರದಕ್ಷಿಣೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಶುಕ್ರವಾರ ಆರೋಪಿ ಬಂಧನಕ್ಕೆ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದರು. ಈ ವೇಳೆ ಸಿಕ್ಕ ಆರೋಪಿ ಬಳಿ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಆದ್ರೆ…

    Continue Reading

  • ಮಹಜರಿಗೆ ತೆರಳಿದ ವೇಳೆ ಹೈಡ್ರಾಮಾ: ಹಲ್ಲೆ ಮಾಡಿದ ಆರೋಪಿಗೆ ಪೊಲೀಸ್ ಫೈರಿಂಗ್
    , ,

    ಮಹಜರಿಗೆ ತೆರಳಿದ ವೇಳೆ ಹೈಡ್ರಾಮಾ: ಹಲ್ಲೆ ಮಾಡಿದ ಆರೋಪಿಗೆ ಪೊಲೀಸ್ ಫೈರಿಂಗ್

    ಶಿವಮೊಗ್ಗ: ತಾಲೂಕಿನ ಹೊಳೆಬೆನವಳ್ಳಿ ಸಮೀಪದ ರಿಂಗ್ ರೋಡ್‌ನಲ್ಲಿ ಮಹಜರಿಗೆ ಕರೆದೊಯ್ಯುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ನರಸಿಂಹ ಕೊಲೆ ಕೇಸ್ ಆರೋಪಿ ಮಧು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿರುವ ಘಟನೆ ನಡೆದಿದೆ.ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಕೇಸ್ ಸಂಬಂಧ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಕೋಟೆ ಠಾಣೆ ಕ್ರೈಮ್ ಸಿಬ್ಬಂದಿ ಅಂಜನಪ್ಪ ಮೇಲೆ ಆರೋಪಿ ಮಧು ಹಲ್ಲೆ ಮಾಡಿದ್ದಾನೆ. ಏರ್ ಫೈರ್ ಮಾಡಿ ವಾರ್ನ್ ಮಾಡಿದರೂ ಮಾತು ಕೇಳದ ಹಿನ್ನೆಲೆ ಕೋಟೆ…

    Continue Reading

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed