Category: ಕ್ರೈಂ ಸುದ್ದಿ
Your blog category
-

ಕೆಮ್ಮಣ್ಣು ಪಡು ತೋನ್ಸೆ ಗ್ರಾಮದಲ್ಲಿ ಅನಧಿಕೃತ ಸರೋವರ ಬಾರ್ & ರೆಸ್ಟೋರೆಂಟ್..!! ಅಕ್ರಮ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿಯ ಬೆಂಬಲ..!!
ಉಡುಪಿ ಜಿಲ್ಲೆಯ ಕೆಮ್ಮಣ್ಣು ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಸರೋವರ ಬಾರ್ & ರೆಸ್ಟೋರೆಂಟ್ ವಾಣಿಜ್ಯ ಕಟ್ಟಡದ ಕಾಮಗಾರಿಯ ಬಗ್ಗೆ ನಾವು ಈ ಹಿಂದೆ ಎರಡೂ ಬಾರಿ ವರದಿಯನ್ನು ಮಾಡಿದ್ದೇವು.ಆದರೆ ಕಟ್ಟಡ ಮಾಲೀಕ ಸಂಪತ್ ಕುಮಾರ್ ಶೆಟ್ಟಿ ಎಂಬಾತನು ಕಟ್ಟಡ ಪರವಾನಿಗೆಯನ್ನು ಪಡೆಯದೇ ರಾಜರೋಷವಾಗಿ ಅಕ್ರಮ ಕಟ್ಟಡದ ನಿರ್ಮಾಣಕ್ಕೆ ಸುಮಾರು ಮೂವತ್ತು ಕಾರ್ಮಿಕರನ್ನು ಸೇರಿಸಿ ರಾತ್ರಿ ಹಗಲು ಕಟ್ಟಡದ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿ,…
-

ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!
ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು…
-

ಕಡಬ: ತಂದೆಗೆ ಚೂರಿಯಿಂದ ಇರಿದು ಮಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!
ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ, ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೋಕ್ಷ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತಂದೆ ವಸಂತ ಅಮೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ಮೂಲತಃ…
-

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ
ಮಂಗಳೂರು : 1997ರಲ್ಲಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಾಗೂ ಕಳೆದ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ (55)ನನ್ನು ಮಂಗಳೂರು ನಗರದ ಉರ್ವ ಪೊಲೀಸ್ ಠಾಣೆಯ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚೆಗೆ ಆಂಧ್ರಪ್ರದೇಶದ…
-

ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂ. ವಂಚನೆ..!! ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯ ಸಮ್ಮತಿ
ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವು Canara Lighting Industries Pvt. Ltd. ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ (ಕಾಗ್ನಿಜನ್ಸ್) ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು…
-

ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು: ಮಹಿಳಾ ಒಳಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ ಆರೋಪಿ ಅಮಲ್ (23) ಎಂಬಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆಯರ ಒಳಉಡುಪುಗಳನ್ನು ಕದ್ದು, ನಂತರ ಅವುಗಳನ್ನ ಧರಿಸಿಕೊಂಡು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ…
-

ಪುತ್ತೂರು: 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ…
-

ಮಂಗಳೂರು: ದಂಪತಿ ಹತ್ಯೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ..!!
ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ದಂಪತಿಯನ್ನು ಭೀಕರವಾಗಿ ಹತ್ಯೆಗೈದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2020ರ ಏಪ್ರಿಲ್ 29ರಂದು ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ಈ ಭೀಕರ ಘಟನೆ ನಡೆದಿತ್ತು. ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಮನೆಯ ವಿನ್ಸೆಂಟ್ ಡಿ.ಸೋಜಾ (ವಿನ್ಸಿ) ಅವರೊಂದಿಗೆ ಆರೋಪಿ ಆಲ್ಫೋನ್ಸ್ ಸಲ್ದಾಣ ಗಲಾಟೆ ಮಾಡಿಕೊಂಡಿದ್ದನು. ಈ ವಿಚಾರವನ್ನು…
-

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ…
-

ಇದು 8 ವರ್ಷದ ಹಳೆಯ ವಿಡಿಯೋ : ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ, ರಾಮಚಂದ್ರರಾವ್ ಫಸ್ಟ್ ರಿಯಾಕ್ಷನ್
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ನಾಚಿಕೆ ಪಡುವಂತಹ ತಲೆತಗ್ಗಿಸುವಂತಹ ಘಟನೆ ನಡೆದಿದ್ದು ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಗುತ್ತಿದೆ ಇದೇ ವಿಚಾರವಾಗಿ ರಾಮಚಂದ್ರರಾವ್ ಎಂದು ಬೆಂಗಳೂರಿನ ಸದಾಶಿವನಾಗರದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದರು. ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಲು ಬಂದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಚಂದ್ರರಾವ್, ಇದು ಹಳೆಯ ಹಳೆಯ ವಿಡಿಯೋ ಎಂಟು ವರ್ಷ ಹಳೆಯದು. ಆಗ ನಾನು ಬೆಳಗಾವಿಯಲ್ಲಿ ಇದ್ದೆ.…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











