Category: ಕ್ರೈಂ ಸುದ್ದಿ
Your blog category
-

ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..!!
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಪ್ರದೇಶದಿಂದ ಮುಂಜಾನೆ 4 ಗಂಟೆ ಸುಮಾರಿಗೆ ನಾಪತ್ತೆಯಾದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು ಪ್ರತಿದಿನ ಮುಂಜಾನೆ 4 ಗಂಟೆ ಸುಮಾರಿಗೆ ಬೆಳ್ತಂಗಡಿ ಕಳಿಯ ಗ್ರಾಮದ ನಾಳ ದೇವಸ್ಥಾನದಲ್ಲಿ ನಡೆಯುವ…
-

ಉಡುಪಿ ಅಂತರಾಜ್ಯ ಬೈಕ್ ಕಳ್ಳರನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು
ಉಡುಪಿ: ಉಡುಪಿ ಕರಾವಳಿ ಬೈಪಾಸ್ ಬಳಿ ಕೆಲ ದಿನಗಳ ಹಿಂದೆ ನಡೆದ ಬೈಕ್ ಕಳ್ಳತನಕ್ಕೆ ಸಂಬಂಧಿಸಿ ಇಬ್ಬರು ಅಂತರಾಜ್ಯ ಕಳವು ಆರೋಪಿಗಳನ್ನು ಉಡುಪಿ ಪೊಲೀಸರು ಜ.4ರಂದು ಕೇರಳ ರಾಜ್ಯದ ಕೋಯಿಕ್ಕೋಡು ಜಿಲ್ಲೆ ಮುಕ್ಕಂ ಎಂಬಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಎರ್ನಕುಲಂ ಜಿಲ್ಲೆಯ ಆಶಿಕ್ ಅನ್ಸಾರ್(19) ಹಾಗೂ ಅಲ್ತಾಫ್(23) ಬಂಧಿತ ಆರೋಪಿಗಳು. ಇವರಿಂದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ಮೂಡನಿಡಂಬೂರು ಗ್ರಾಮದ ನಾಗಚಂದ್ರ ಎಂಬವರು ಡಿ.28ರಂದು ರಾತ್ರಿ ಕರಾವಳಿ ಬೈಪಾಸ್ ಬಳಿ ನಿಲ್ಲಿಸಿದ್ದ 70,000ರೂ. ಮೌಲ್ಯದ ಬೈಕ್ ಕಳವಾಗಿರುವ ಬಗ್ಗೆ ಉಡುಪಿ…
-

ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ. ..!
ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ. 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ…
-
ಉಡುಪಿ ಪಡು ತೋನ್ಸೆ ಯಲ್ಲಿ ಅಕ್ರಮ ಕಾಮಗಾರಿ
ಉಡುಪಿ ಜಿಲ್ಲೆ, ಕೆಮ್ಮಣ್ಣು, ಪಡು ತೋನ್ಸೆ ಗ್ರಾಮ, ಇಲ್ಲಿ ಅಕ್ರಮವಾಗಿ ಕಟ್ಟಡದ ಬಗ್ಗೆ ದೂರು ಕೊಟ್ಟರು ಯಾವುದೇ ಕ್ರಮ ಇಲ್ಲಾ, ಕಾಮಗಾರಿ ನಿಲ್ಲಿಸಲು ನೋಟಿಸ್ ಕೊಟ್ಟರು ಕ್ಯಾರೇ ಎನ್ನದೆ ರಾಜಾರೋಷವಾಗಿ ರಾತ್ರಿ ಹಗಲು ಕಾಮಗಾರಿ, ಪಿ ಡಿ ಓಗೆ ತಿಳಿಸಿದರು ಯಾವುದೇ ಕಾನೂನು ಕ್ರಮ ಜರಾಗಿಸಿಲ್ಲ,ಕಟ್ಟಡ ಮಾಲಕರ ಕಾರು * ಬಾರು ಬಹಳ ಜೋರಾಗಿ ಘರ್ಜಿಸುತ್ತಿದೆ, ಇನ್ನಾದರೂ ಪಂಚಾಯರಾಜ್ ಸಚಿವರೆ ಗಮನ ಹರಿಸಬವುದೇ
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











