Category: ಕರಾವಳಿ

  • ಮಂಗಳೂರು : ಫೇಸ್‌ಬುಕ್‌ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ
    , ,

    ಮಂಗಳೂರು : ಫೇಸ್‌ಬುಕ್‌ ಜಾಹೀರಾತು ನಂಬಿ 16.2 ಲಕ್ಷ ಕಳೆದುಕೊಂಡ ಮಹಿಳೆ

    ಮಂಗಳೂರು: ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಸೈಬರ್‌ ವಂಚನೆಗೆ ಮಂಗಳೂರಿನ 61 ವರ್ಷದ ಮಹಿಳೆಯೊಬ್ಬರು ಬಲಿಯಾಗಿದ್ದು, ಬರೋಬ್ಬರಿ 16.2 ಲಕ್ಷ ರೂ ಹಣವನ್ನು ಕಳೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿ ಹೂಡಿಕೆ ಮಾಡಿದ ಮಹಿಳೆ ಮೋಸ ಹೋಗಿರುವುದು ಬೆಳಕಿಗೆ ಬಂದಿದೆ. ಸೈಬರ್‌ ಆರ್ಥಿಕ ಮತ್ತು ನಾರ್ಕೋಟಿಕ್ಸ್‌ ಪೊಲೀಸ್‌ ಠಾಣೆಗೆ ನೀಡಿರುವ ದೂರಿನ ಅನುಸಾರ, ಎಪ್ರಿಲ್‌ನಲ್ಲಿ ಮಹಿಳೆ ಫೇಸ್‌ಬುಕ್‌ನಲ್ಲಿ ಹೂಡಿಕೆಗೆ ಕುರಿತು ಬಂದ ಜಾಹೀರಾತು ಲಿಂಕನ್ನು ಕ್ಲಿಕ್‌ ಮಾಡಿ ಟೆಲಿಗ್ರಾಂ ಗ್ರೂಪ್‌ಗೆ ಸೇರಿದ್ದರು. ಯುಕೆ ದೇಶದ ಕೋಡ್‌…

    Continue Reading

  • ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರ ದಾಳಿ..!!
    , ,

    ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರ ದಾಳಿ..!!

    ಉಡುಪಿ : ಮಣಿಪಾಲದ ಪಬ್ ಹಾಗೂ ಬಾರ್ ಗಳ ಮೇಲೆ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಮಣಿಪಾಲದ ಈಶ್ವರನಗರ, ಟೈಗರ್ ಸರ್ಕಲ್ ಸಮೀಪದ ಬಾರ್ ಗಳಿಗೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಮಾಡಿರುವ ಪಬ್ ಹಾಗೂ ಬಾರ್ ಮಾಲಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವೇಳೆ ಪಬ್ ಹಾಗೂ ಬಾರ್ ಗಳಲ್ಲಿ ಅಪ್ರಾಪ್ತರಿಗೆ ಅನುಮತಿ ನೀಡಿರುವುದು ಕಂಡು ಬಂದಿದ್ದು, ಅಪ್ರಾಪ್ತ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬಾರ್ ನಲ್ಲಿ ಇದ್ದರು.ಏಳೆಂಟು ಪಬ್, ಬಾರ್ ಗಳಿಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಉಡುಪಿ…

    Continue Reading

  • ಕೆಲಸ ಮುಗಿಸಿ ಮನೆಗೆ ಮರಳುವಾಗ ಕಾಡಾನೆ ದಾಳಿ; ವ್ಯಕ್ತಿಯ ದಾರುಣ ಅಂತ್ಯ
    ,

    ಕೆಲಸ ಮುಗಿಸಿ ಮನೆಗೆ ಮರಳುವಾಗ ಕಾಡಾನೆ ದಾಳಿ; ವ್ಯಕ್ತಿಯ ದಾರುಣ ಅಂತ್ಯ

    ಬೆಳ್ತಂಗಡಿ: ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂದಿರುಗುವ ವೇಳೆ ಕಾಡಾನೆ ದಾಳಿಗೆ ಒಳಗಾಗಿರಬಹುದು ಎಂದು ಶಂಕಿಸಲಾಗಿದೆ. ಸಂಜೆ ಕಳೆದರೂ ಅವರು ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ…

    Continue Reading

  • ಪಡುಬಿದ್ರೆ : ಲಾರಿ ಮಾರಾಟದ ಹಣ ನೀಡದೆ ವಂಚನೆ- ಪ್ರಕರಣ ದಾಖಲು
    ,

    ಪಡುಬಿದ್ರೆ : ಲಾರಿ ಮಾರಾಟದ ಹಣ ನೀಡದೆ ವಂಚನೆ- ಪ್ರಕರಣ ದಾಖಲು

    ಪಡುಬಿದ್ರೆ : ಲಾರಿ ಖರೀದಿಸಿದ ಬಳಿಕ ಒಪ್ಪಂದದಂತೆ ಬಾಕಿ ಹಣ ಪಾವತಿಸದೆ ನಂಬಿಕೆದ್ರೋಹ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಲ್ಕಿ ನಿವಾಸಿ ಬಸವರಾಜ ಜಿ. ಹುನಕುಂಟಿ ಅವರು ತಮ್ಮ ಲಾರಿ ವಾಹನವನ್ನು ಶಾಮೀರ್ ಪಾಶ ಎಂಬವರಿಗೆ ಮಾರಾಟ ಮಾಡಿದ್ದರು. ವ್ಯವಹಾರದ ವೇಳೆ ಆರೋಪಿಯು 35,000 ರೂ. ಮೊತ್ತವನ್ನು ಚೆಕ್ ಮೂಲಕ ಹಾಗೂ 20,000 ರೂ. ನಗದು ರೂಪದಲ್ಲಿ ಪಾವತಿಸಿ, ಉಳಿದ 3.15 ಲಕ್ಷ ಹಣವನ್ನು ಬಳಿಕ ನೀಡುವುದಾಗಿ ಮೌಖಿಕ ಒಪ್ಪಂದ…

    Continue Reading

  • ಕುಂದಾಪುರ: ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಪ್ರಕರಣ- ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್
    ,

    ಕುಂದಾಪುರ: ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಪ್ರಕರಣ- ಆರೋಪಿ ಡೆರಿಕ್ ಕ್ರಾಸ್ತಾ ಅರೆಸ್ಟ್

    ಕುಂದಾಪುರ:  ಇಲ್ಲಿನ ಚರ್ಚ್‌ ರಸ್ತೆಯಲ್ಲಿ ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ರಚಿಸಿದ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಹೆಮ್ಮಾಡಿ ಸಮೀಪದ ಕನ್ನಡಕುದ್ರು ಮೂಲದ ಪ್ರಸ್ತುತ ಕುಂದಾಪುರದ ಫ್ಲ್ಯಾಟ್‌ವೊಂದರಲ್ಲಿ ವಾಸವಿರುವ ಡೆರಿಕ್ ಕ್ರಾಸ್ತಾ (55) ಬಂಧಿತ ಆರೋಪಿ. ಹೆಬ್ರಿ ಮೂಲದ ಪ್ರಸ್ತುತ ಬಾರ್ಕೂರು ಕಚ್ಚೂರು ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಐವನ್ ರಿಚರ್ಡ್ ಮಸ್ಕರೇನಸ್ ಯಾನೆ ಮುನ್ನಾ (45) ಎನ್ನುವರನ್ನು ಗುಂಡಿಕ್ಕಿ ಹತ್ಯೆ ನಡೆಸಿದ ಆರೋಪಿ…

    Continue Reading

  • ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ- ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ
    , ,

    ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ- ಆರೋಪಿ ಚೇತನ್‌ಗೆ ನ್ಯಾಯಾಂಗ ಬಂಧನ

    ಬಂಟ್ವಾಳ: ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಚೇತನ್‌ನನ್ನು ತನಿಖೆಯ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣ ನಡೆದ ಬಳಿಕ ಪರಾರಿಯಾಗಿದ್ದ ಚೇತನ್ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದ ಹಿನ್ನೆಲೆಯಲ್ಲಿ ಅಸ್ವಸ್ಥನಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ವೈದ್ಯರ ಅನುಮತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.…

    Continue Reading

  • ಮೂಡುಬಿದಿರೆ: ಯುವಕನೊಬ್ಬ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣು!!
    , ,

    ಮೂಡುಬಿದಿರೆ: ಯುವಕನೊಬ್ಬ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣು!!

    ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಮುಂಜಾನೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಸಯ್ಯದ್ ಅನ್ವರ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಅನ್ವರ್ ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಮಗುವಿನೊಂದಿಗೆ ವಾಸವಾಗಿದ್ದು ಪತಿ,ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೀನಿನ ಟೆಂಪೊದಲ್ಲಿ…

    Continue Reading

  • ಉಡುಪಿಯಲ್ಲಿ ಉದ್ಯಮಿಯ   ಗುಂಡಿಕ್ಕಿ ಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರ ವೈಷಮ್ಯಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ..!! ಆರೋಪಿಗಾಗಿ ಶೋಧ
    , ,

    ಉಡುಪಿಯಲ್ಲಿ ಉದ್ಯಮಿಯ ಗುಂಡಿಕ್ಕಿ ಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರ ವೈಷಮ್ಯಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯ..!! ಆರೋಪಿಗಾಗಿ ಶೋಧ

    ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರದ ವೈಷಮ್ಯ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಜುಲೈ 30ರ ರಾತ್ರಿ ಆರಂಭವಾದ ಮಾತಿನ ಚಕಮಕಿ, ಜುಲೈ 31ರ ಮುಂಜಾನೆ ಭೀಕರ ತಿರುವು ಪಡೆದುಕೊಂಡಿದೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಡೆರಿಕ್ ಮತ್ತು ಐವನ್ ನಡುವೆ ಗಲಾಟೆ ನಡೆದಿದ್ದು, ಬಳಿಕ ಡೆರಿಕ್ ಲೊಕೇಶನ್ ಕಳುಹಿಸಿ ಕುಂದಾಪುರದ ಚರ್ಚ್ ರಸ್ತೆಯ ಹೋಲಿ ರೋಸಾರಿ ಚರ್ಚ್ ಎದುರಿಗೆ ಬರಲು ಸೂಚಿಸಿದ್ದಾನೆ ಎನ್ನಲಾಗಿದೆ. ಮುಂಜಾನೆ ಸುಮಾರು 3:15ರ ವೇಳೆಗೆ ಸ್ಥಳಕ್ಕೆ ಥಾರ್ ಕಾರಿನಲ್ಲಿ ಬಂದ ಆರೋಪಿ ಡೆರಿಕ್, ಕಾರಿನಿಂದ…

    Continue Reading

  • ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್‌ ಮಾಡಿ ₹1 ಕೋಟಿ ಬೇಡಿಕೆ- ಇಬ್ಬರು ಆರೋಪಿಗಳ ಬಂಧನ
    , ,

    ಮಂಗಳೂರು: ಶಾಸಕರಿಗೆ ಹನಿಟ್ರ್ಯಾಪ್‌ ಮಾಡಿ ₹1 ಕೋಟಿ ಬೇಡಿಕೆ- ಇಬ್ಬರು ಆರೋಪಿಗಳ ಬಂಧನ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್‌ ನಡೆಸಿ, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಹಾಕಿ ₹1 ಕೋಟಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ, ಇರುವೇಲ್ ನಿವಾಸಿ ಅಕ್ಷಯ್ ಹಾಗೂ ಪಡೀಲ್ ನಿವಾಸಿ ಶ್ರೇಯಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಸಕರ ಹೆಸರಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಡಿಯೋ ಇರುವುದಾಗಿ ಆರೋಪಿಗಳು ಹೇಳಿ, ಅದನ್ನು ಬಹಿರಂಗಪಡಿಸುವ ಬೆದರಿಕೆ…

    Continue Reading

  • ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹೆಗ್ಡೆ ಬಹುತೇಕ ಖಚಿತ..!?
    ,

    ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ್ ಹೆಗ್ಡೆ ಬಹುತೇಕ ಖಚಿತ..!?

    ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನುಭವಿ‌ ಮತ್ತು ಒಂದು ಕಾಲದಲ್ಲಿ ದ.ಕ ಜಿಲ್ಲಾ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದ ಶಶಿಧರ್ ಹೆಗ್ಡೆ ಅವರು ಅರ್ಜಿ ಸಲ್ಲಿಸಿದ್ದು, ಅವರ ಆಯ್ಕೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡದ ರಾಜಕೀಯ ವಲಯದಲ್ಲಿ ಶಶಿ ಅಣ್ಣ ಎಂಬ ಹೆಸರು “ಸೋಲಿಲ್ಲದ ಸರ್ದಾರ” ಎಂಬ ಹೆಸರಿನಿಂದಲೇ ಪ್ರಸಿದ್ದಿ ಪಡೆದವರು ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಕಿಂಗ್‌ಮೇಕರ್ ಎಂದೇ ಅವರು ಗುರುತಿಸಿಕೊಂಡಿದ್ದಾರೆ. ಅವರು ಅಭಿವೃದ್ಧಿಯ ಬಗ್ಗೆ ಕೇವಲ ಮಾತನಾಡುವ ನಾಯಕನಲ್ಲ, ಅಭಿವೃದ್ಧಿಯನ್ನು…

    Continue Reading

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports