Category: ಕರಾವಳಿ
-

ಕಾರ್ಕಳ-: ಬಜಾಜ್ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಹಿಳೆಯಿಂದ ದೂರು!!
ಕಾರ್ಕಳ ತಾಲೂಕಿನ ಅಜೆಕಾರ್ ಠಾಣೆ ವ್ಯಾಪ್ತಿಯ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಬಜಾಜ್ ಫೈನಾನ್ಸ್ ಕಂಪನಿಯ ಹೆಸರಿನಲ್ಲಿ ಕರೆ ಮಾಡಿ ಅವಮಾನಕಾರಿ ರೀತಿಯಲ್ಲಿ ಮಾತನಾಡಿದ ಘಟನೆ ವರದಿಯಾಗಿದೆ. ದಿನಾಂಕ 25-03-2026 ರಂದು, ಬಜಾಜ್ ಫೈನಾನ್ಸ್‌ನಿಂದ ಕರೆ ಬಂದಿದೆ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಿಳೆಗೆ ಸಂಪರ್ಕಿಸಿ, “ನಿಮ್ಮ ಗಂಡನಿಗೆ ಸಾಲ ಕಟ್ಟಲು ಆಗುತ್ತಿಲ್ಲ” ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ಮಹಿಳೆ, ತಾನು ಈ ವಿಷಯದ ಬಗ್ಗೆ ಯಾವುದೇ ಮಾಹಿತಿ ಹೊಂದಿಲ್ಲವೆಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರೆ ಮಾಡಿದ ವ್ಯಕ್ತಿ, “ಸುಧೀರ್ ನಿನ್ನ ಗಂಡ…
-

BREAKING NEWS; ಮಂಗಳೂರು: 12 ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮ ಹತ್ಯೆ!
ಮಂಗಳೂರು : 12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ. ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ಇರುವ ಗೆಳೆಯನನ್ನು ನೋಡಲು ಬಂದ ಕೆ.ಎಂಸಿ ವಿದ್ಯಾರ್ಥಿ ಸೆಕ್ಯೂರಿಟಿ ಬಳಿ ಸಹಿ ಮಾಡಿಸಿ 12 ನೇ ಮಹಡಿಗೆ ಹೋಗಿದ್ದಾನೆ. ಅಲ್ಲಿಂದ ಮೊಬೈಲ್ ಕೆಳಗೆ ಇಟ್ಟು ಕೆಳಗೆ ಹಾರಿ ಆತ್ಮಹತ್ಯೆ ಮಾಡಿದ್ದಾನೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಆತ್ಮ ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
-

ಮಂಗಳೂರು: ಆರಿಫ್ ಕೊಲೆ ಪ್ರಕರಣ; ಆರು ಆರೋಪಿಗಳ ಗುರುತು ಪತ್ತೆ!
ಮಂಗಳೂರು: ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನ ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. “ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು ಮರುನಿರ್ಮಾಣ ಮಾಡಿದ್ದು, ಈ ವೇಳೆ ಪ್ರಕರಣದಲ್ಲಿ…
-

ಆರೀಫ್ ಹತ್ಯೆ ಪ್ರಕರಣ : ಸಿಸಿಬಿ ಪೊಲೀಸರನ್ನೊಳಗೊಂಡ ವಿಶೇಷ ಪತ್ತೆ ದಳ ರಚನೆ
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು ಹೋಗಿದ್ದರು. ಬಳಿಕ ರಿಕ್ಷಾವೊಂದರಲ್ಲಿ…
-

ಮಂಗಳೂರು ಗ್ಯಾಂಗ್ ವಾರ್ ನ ನಟ್ಟ್ ಬೋಲ್ಟ್ ಟೈಟ್ ಮಾಡುತ್ತಾರಾ ಪೊಲೀಸರು..?
ಏನಾಗುತ್ತಿದೆ ಮಂಗಳೂರಿನಲ್ಲಿ..? ಅಬ್ಬಬ್ಬಾ.. ವರ್ಷದ ಹಿಂದೆ ಮಂಗಳೂರಿನಲ್ಲಿ ಇಂತಹ ಮಾತುಗಳು ಬೀದಿ ಬೀದಿಗಳಲ್ಲಿ ಕೇಳಿ ಬರುತ್ತಿತ್ತು. ದಿನ ಬೆಳಗಾದರೆ ಸಾಕು, ಗ್ಯಾಂಗ್ ವಾರ್ ಗಳ ಅಬ್ಬರ ಮಂಗಳೂರಿನಲ್ಲಿ ಕೇಳಿ ಬರುತ್ತಿತ್ತು. ಪೊಲೀಸರ ಎಚ್ಚರಿಕೆಗಿಂತಲೂ ಹೆಚ್ಚಾಗಿ ದುಬೈ, ಮುಂಬೈ ನಲ್ಲಿ ಅಡಗಿರುವ ‘ಬಾಯಿ ಲೋಗ್’ ಗಳ ಆದೇಶವೇ ಇಲ್ಲಿ ಜಾರಿಗೊಳ್ಳುತ್ತಿತ್ತು. ಅಪರಾಧ ಸುದ್ದಿಗಳು ಪತ್ರಿಕೆಗಳ ಮುಖ ಪುಟಗಳಲ್ಲಿ ರಾರಾಜಿಸುತ್ತಿತ್ತು. ದ್ವೇಷ ಭಾಷಣಕಾರರ ಅಟ್ಟಹಾಸ ಮಂಗಳೂರಿನಲ್ಲಿ ಮುಗಿಲು ಮುಟ್ಟುತ್ತಿತ್ತು. ಮತೀಯ ಗಲಭೆಗಳಿಗೆ ಕರಾವಳಿ ಕುಖ್ಯಾತಿ ಪಡೆದಿತ್ತು. ಚೂರಿಗಳದ್ದೇ ಅಬ್ಬರ, ಅಮಾಯಕರ…
-

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ – ಆರೋಪಿಯ ಬಂಧನ
ಮಂಗಳೂರು: 2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ…
-

ಬೆಳ್ತಂಗಡಿ: ಅಕ್ರಮ ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ..!!
ಬೆಳ್ತಂಗಡಿ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಮುರದಮೇಲು ಎಂಬಲ್ಲಿ ಮಾ.27 ರಂದು ಸುಮಾರು ಬೆಳಿಗ್ಗೆ 10:15 ಗಂಟೆ ವೇಳೆಗೆ ಕೋಳಿಗಳ ಕಾಲುಗಳಿಗೆ ಹಿಂಸಾತ್ಮಕವಾಗಿ ಬಾಳು (ಸಣ್ಣ ಕತ್ತಿ) ಕಟ್ಟಿ ಅವುಗಳನ್ನು ಎದುರು-ಬದುರಾಗಿ ಹಾರಿಸಿ ಕಾದಾಟ ಮಾಡಲು ಬಿಟ್ಟು ಹಣವನ್ನು ಪಣವಾಗಿಟ್ಟುಕೊಂಡು ಸಂಘಟನಾತ್ಮಕವಾಗಿ ಕೋಳಿ ಅಂಕ ಜೂಜಾಟವಾಡುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸರ್ಮಥ್ರ ಆರ್ ಗಾಣಿಗೇರ ನೇತೃತ್ವದ ಎಎಸ್‌ಐ…
-

ಉಳ್ಳಾಲ: ಮಣ್ಣು ತುಂಬಿದ ಬುಟ್ಟಿ ತಲೆ ಮೇಲೆ ಬಿದ್ದು ಕಾರ್ಮಿಕ ಸಾವು- ಬಾವಿ ಕೊರೆಯುವಾಗ ಸಂಭವಿಸಿದ ದುರಂತ
ಉಳ್ಳಾಲ: ಹೊಸ ಬಾವಿ ಕೊರೆಯುವ ಕಾಮಗಾರಿ ನಡೆಸುತ್ತಿದ್ದ ವೇಳೆ ಕ್ರೇನ್‌ನಿಂದ ಮಣ್ಣು ತುಂಬಿದ್ದ ಕಬ್ಬಿಣದ ಬಕೆಟ್ ತಲೆಗೆ ಬಿದ್ದ ಪರಿಣಾಮ ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ಸಮೀಪ ಕುತ್ತಾರು ಪದವಿನ ಸಲಾತ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಲ್ಲಾಪುರ ನಿವಾಸಿ ಶಿವಕುಮಾರ ಜಿ.ಕೆ (30) ಮೃತರು ಎಂದು ಗುರುತಿಸಲಾಗಿದೆ.ಉಳ್ಳಾಲ ತಾಲೂಕಿನ ಕುತ್ತಾರು ಪದವಿನ ಸಲಾತ್ ನಗರದಲ್ಲಿ ಹೊಸ ಬಾವಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆರು ಕೂಲಿ ಕಾರ್ಮಿಕರು ಕೆಲಸದಲ್ಲಿ…
-

ಉಡುಪಿ: ಇಬ್ಬರು ರೌಡಿ ಶೀಟರ್‌ಗಳನ್ನು ಗಡಿಪಾರು ಮಾಡಿ ಆದೇಶ
ಉಡುಪಿ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಎಂಬುವರನ್ನು ಗಡಿಪಾರು ಮಾಡಿ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಆರೋಪಿಗಳ ಪೈಕಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಾಪು ಕಳತ್ತೂರು ನಿವಾಸಿ ಮಹಮ್ಮದ್ ನೌಫಿಲ್ ಈತನ ವಿರುದ್ಧ 5 ಪ್ರಕರಣ ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಅಂತೆಯೇ ಮಲ್ಪೆ ಠಾಣಾ ವ್ಯಾಪ್ತಿಯ ನಿವಾಸಿ ಸುಹಾನ್ ಪೂಜಾರಿ ವಿರುದ್ಧ 4…
-

ಉಡುಪಿ : ಮಟ್ಕಾ ದಂಧೆ – ಆರೋಪಿಗಳು ಅರೆಸ್ಟ್!!
ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನಿತ್ ಕುಮಾರ್ ಮತ್ತು ತಂಡದವರು ಗಸ್ತು ಕರ್ತವ್ಯದಲ್ಲಿದ್ದಾಗ ಪೆರ್ಡೂರು ಗ್ರಾಮದ ಕುಕ್ಕೆಹಳ್ಳಿ ರಸ್ತೆಯ ದಿನೇಶ್ ಎಂಬುವವರ ದಿನಸಿ ಅಂಗಡಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಜೂಜಾಟ ನಡೆಸುತ್ತಿದ್ದ ದಿನೇಶ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ತಾನು ಸಂಗ್ರಹಿಸಿದ ಹಣವನ್ನು ರಾಘವೇಂದ್ರ ಅಲಿಯಾಸ್ ರಾಘಣ್ಣ ಎಂಬುವವರು ತೆಗೆದುಕೊಂಡು ಹೋಗುತ್ತಾರೆ ಎಂದು ಆರೋಪಿ ತಿಳಿಸಿದ್ದಾನೆ. ಬಂಧಿತರಿಂದ ₹1,010 ನಗದು,…
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed











