, ,

ಟೈಮಿಂಗ್ಸ್ ವಿಚಾರ ಬಸ್ಸುಗಳನ್ನು ಡಿಕ್ಕಿ ಹೊಡೆಸಿಕೊಂಡು ಹುಚ್ಚಾಟ ಮೆರೆದ ಸಿಟಿ ಬಸ್ ಸಿಬಂದಿಗಳು-ಸಾರ್ವಜನಿಕರಲ್ಲಿ ಅತಂಕ

ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿ ನಿಂತಿದ್ದ ಟಿಎಂಟಿ ಬಸ್ಸಿಗೆ ಪಿ ಎಂ ಟಿ ಬಸ್ ಚಾಲಕ ತನ್ನ ಬಸ್ಸನ್ನು ಅಡ್ಡ ತಂದು ನಿಲ್ಲಿಸಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ನಿನ್ನೆ (ಶನಿವಾರ ) ರಾತ್ರಿ ಸಂಭವಿಸಿದೆ. ಈ ಘಟನೆಯಿಂದ ಕೋಪಗೊಂಡ ಟಿ ಎಂ ಟಿ ಚಾಲಕ ಪ್ರಯಾಣಿಕರನ್ನು ಬಸ್ ನಿಂದ ಇಳಿಸಿ ಎರಡೆರಡು ಬಾರಿ ಡಿಕ್ಕಿ ಹೊಡೆದು ಹುಚ್ಚಾಟ ಮೆರೆದಿದ್ದಾನೆ. ಈ ಘಟನೆಯಿಂದ ಬಸ್ ನ ಮುಂಭಾಗದ ಗ್ಲಾಸ್ ಗಳು…

ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿ ನಿಂತಿದ್ದ ಟಿಎಂಟಿ ಬಸ್ಸಿಗೆ ಪಿ ಎಂ ಟಿ ಬಸ್ ಚಾಲಕ ತನ್ನ ಬಸ್ಸನ್ನು ಅಡ್ಡ ತಂದು ನಿಲ್ಲಿಸಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದಲ್ಲಿ ನಿನ್ನೆ (ಶನಿವಾರ ) ರಾತ್ರಿ ಸಂಭವಿಸಿದೆ.

ಈ ಘಟನೆಯಿಂದ ಕೋಪಗೊಂಡ ಟಿ ಎಂ ಟಿ ಚಾಲಕ ಪ್ರಯಾಣಿಕರನ್ನು ಬಸ್ ನಿಂದ ಇಳಿಸಿ ಎರಡೆರಡು ಬಾರಿ ಡಿಕ್ಕಿ ಹೊಡೆದು ಹುಚ್ಚಾಟ ಮೆರೆದಿದ್ದಾನೆ.

ಈ ಘಟನೆಯಿಂದ ಬಸ್ ನ ಮುಂಭಾಗದ ಗ್ಲಾಸ್ ಗಳು ಪುಡಿ ಪುಡಿಯಾಗಿದೆ. ಸಾರ್ವಜನಿಕರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ಸಿಟಿ ಬಸ್ ಗಳ ಪರವಾನಿಗೆ ರದ್ದುಗೊಳಿಸುವಂತೆ ಸಾರ್ವಜನಿಕರ ಆಗ್ರಹ ಪಡಿಸಿದ್ದಾರೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed