,

ಉಡುಪಿ: ಕಾರ್ತಿಕ್ ಆಚಾರ್ ಗೆ ಗಡಿಪಾರು ಆದೇಶ..!!

ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್, ತಂದೆ: ವೆಂಕಟರಮಣ ಅಚಾರ್, ವಾಸ: ಮನೆ ನಂಬ್ರ 2/37, ಕಾರ್ತಿಕ ನಿಲಯ, ಹೊಸಿಮನೆ, ಇಡೂರು ಕುಂಜ್ಞಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 09.04.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ. ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ. ಈತನನ್ನು…

ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾರ್ತಿಕ್ ಆಚಾರ್, ತಂದೆ: ವೆಂಕಟರಮಣ ಅಚಾರ್, ವಾಸ: ಮನೆ ನಂಬ್ರ 2/37, ಕಾರ್ತಿಕ ನಿಲಯ, ಹೊಸಿಮನೆ, ಇಡೂರು ಕುಂಜ್ಞಾಡಿ ಗ್ರಾಮ, ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಹಾಗೂ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ರವರು ದಿನಾಂಕ 09.04.2026 ರಂದು ಗಡಿಪಾರು ಆದೇಶ ಹೊರಡಿಸಿರುತ್ತಾರೆ.

ಈತನ ವಿರುದ್ಧ 4 ಪ್ರಕರಣ ದಾಖಲಾಗಿದ್ದು, ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ರೌಡಿ ಹಾಳೆ ತೆರೆಯಲಾಗಿರುತ್ತದೆ.

ಈತನನ್ನು ಬೆಂಗಳೂರು ಕಮೀಷನರೇಟ್‌ ವ್ಯಾಪ್ತಿಯ ಪೀಣ್ಯ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed