,

ವಯನಾಡಿನಲ್ಲಿ ಭೂಕುಸಿತ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ- 30 ಮಂದಿ ನಾಪತ್ತೆ

ಕೇರಳ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ…

ಕೇರಳ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಾಯಗೊಂಡಿದ್ದ 6 ಮಂದಿಯನ್ನು ಸ್ಥಳೀಯರು ರಕ್ಷಣೆ ಮಾಡಿ, ಮೆಪ್ಪಾಡಿಯ ಡಾ. ಮೂಪೆನ್ಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಗಾಯಗೊಂಡವರನ್ನು ಹೀರಾ ಸುರೇಶ್, ದಿಲೀಪ್, ಸೂರಜ್, ಸಂಜಯ್ ಥಾಪುರ್, ರಜನೀಶ್ ಮತ್ತು ತನ್ಮಯ್ ಘೋಷ್ ಎಂದು ಗುರುತಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed