,

ವಿಟ್ಲ : ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. About The…

ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ

ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ಈ ಘಟನೆ ನಡೆದಿದ್ದು, ನೀರಿನಲ್ಲಿ ಮುಳುಗಿದ್ದ ಲಿತಿನ್ ಅವರನ್ನು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed