, ,

ಮಂಗಳೂರು: ಮಹಮ್ಮದ್ ಆಶಿಕ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..!! ಪ್ರೇಯಸಿಯ ಕಿರುಕುಳವೇ ಕಾರಣ

ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ…

ಮಂಗಳೂರು: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​ ಪರಿಶೀಲನೆ ವೇಳೆ ಪ್ರೇಮ‌ ಪ್ರಕರಣ ಬೆಳಕಿಗೆ ಬಂದಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed