,

2 ವರ್ಷದ ಮಗುವಿನ ಕತ್ತು ಹಿಸುಕಿ, ದಂಪತಿ ಆತ್ಮ*ಹ*ತ್ಯೆ..!! ಅದೃಷ್ಟವಶಾತ್ ಮಗು ಬಚಾವ್

ರಾಜ್ಯದಲ್ಲಿ ಇಂದು ಘೋರವಾದ ಘಟನೆಯ ಒಂದು ಸಂಭವಿಸಿದ್ದು, ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ , ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಜಯನಗರದ ಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಮಗು ಬದುಕುಳಿದಿದೆ ಎಂದು ತಿಳಿದುಬಂದಿದೆ. ಕಳೆದ ಮೂರು ವರ್ಷದ ಹಿಂದೆ ದರ್ಶನ್ ಮತ್ತು ದಿವ್ಯಶ್ರೀ ಎಂಬುವವರು ವಿವಾಹವಾಗಿದ್ದರು. ಘಟನೆ ಕುರಿತು ಕೆಆರ್ ಪೇಟೆ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಪತಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೆಆರ್…

ರಾಜ್ಯದಲ್ಲಿ ಇಂದು ಘೋರವಾದ ಘಟನೆಯ ಒಂದು ಸಂಭವಿಸಿದ್ದು, ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿಗಳು ನೇಣಿಗೆ ಶರಣಾಗಿರುವ ಘಟನೆ , ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಜಯನಗರದ ಮನೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಮಗು ಬದುಕುಳಿದಿದೆ ಎಂದು ತಿಳಿದುಬಂದಿದೆ.

ಕಳೆದ ಮೂರು ವರ್ಷದ ಹಿಂದೆ ದರ್ಶನ್ ಮತ್ತು ದಿವ್ಯಶ್ರೀ ಎಂಬುವವರು ವಿವಾಹವಾಗಿದ್ದರು. ಘಟನೆ ಕುರಿತು ಕೆಆರ್ ಪೇಟೆ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಪತಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೆಆರ್ ಪೇಟೆ ಠಾಣೆ ಪೊಲೀಸ್ ಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed