,

MDMA ಮಾರಾಟ ಪ್ರಕರಣ: ಆರೋಪಿ ಅರೆಸ್ಟ್..!!

ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ…

ಕೊಣಾಜೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್ ಡಿಎಮ್ ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್,(21 ) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ

ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed