,

ನಾಪತ್ತೆಯಾಗಿದ್ದ ಮಂಗಳೂರಿನ ಇಬ್ಬರು ಅಪ್ರಾಪ್ತರು ಬೆಂಗಳೂರಿನಲ್ಲಿ ಪತ್ತೆ

ಮಂಗಳೂರು: ನಗರದ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಇರುವ ಬಗ್ಗೆ ಕುಟುಂಬದವರಿಗೆ ಮಾಹಿತಿ ಲಭ್ಯವಾಗಿದೆ.ಮೊಹಮ್ಮದ್ ಶಯಾನ್ (14) ಹಾಗೂ ಮೊಹಮ್ಮದ್ ಶಾಝಿಲ್ (13) ಎಂಬ ಇಬ್ಬರು ಬಾಲಕರು ಕಾಣೆಯಾಗಿರುವ ಕುರಿತು ಈ ಹಿಂದೆ ಮಾಹಿತಿ ನೀಡಲಾಗಿತ್ತು. ಬಾಲಕರ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಲಾಗಿತ್ತು.ಇದೀಗ ಇಬ್ಬರೂ ಬಾಲಕರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. About The Author News Editor See author's posts

ಮಂಗಳೂರು: ನಗರದ ಇಬ್ಬರು ಅಪ್ರಾಪ್ತ ಬಾಲಕರು ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ಇಬ್ಬರೂ ಬೆಂಗಳೂರಿನಲ್ಲಿ ಇರುವ ಬಗ್ಗೆ ಕುಟುಂಬದವರಿಗೆ ಮಾಹಿತಿ ಲಭ್ಯವಾಗಿದೆ.
ಮೊಹಮ್ಮದ್ ಶಯಾನ್ (14) ಹಾಗೂ ಮೊಹಮ್ಮದ್ ಶಾಝಿಲ್ (13) ಎಂಬ ಇಬ್ಬರು ಬಾಲಕರು ಕಾಣೆಯಾಗಿರುವ ಕುರಿತು ಈ ಹಿಂದೆ ಮಾಹಿತಿ ನೀಡಲಾಗಿತ್ತು. ಬಾಲಕರ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಲಾಗಿತ್ತು.ಇದೀಗ ಇಬ್ಬರೂ ಬಾಲಕರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed