, ,

ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ನೋ ಎಂಟ್ರಿ- ನೀಟ್ ಪರೀಕ್ಷೆಯಲ್ಲಿ ಕಠಿಣ ನಿಯಮ ಜಾರಿ

ಬೆಂಗಳೂರು: ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು…

ಬೆಂಗಳೂರು: ದೇಶಾದ್ಯಂತ ನೀಟ್ ಮರು ಪರೀಕ್ಷೆ ನಡೆಯುತ್ತಿದೆ. ಪೇಪರ್ ಲೀಕ್ ಕಾರಣದಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಭಾರಿ ಬಂದೋಬಸ್ತ್ ಮೂಲಕ ನಡೆಸಲಾಗುತ್ತಿದೆ. ವ್ಯಾಪಕ ಟೀಕೆ ಬಳಿಕ ಈ ಬಾರಿ ನೀಟ್ ಪರೀಕ್ಷೆ ಮೇಲೆ ಕೇಂದ್ರ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ನಿಯಮಗಳನ್ನು ಕಠಿಣಗೊಳಿಸಿದೆ. ಇತ್ತ ಬೆಂಗಳೂರಿನಲ್ಲೂ ಸಹ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಮೂರು ಹಂತದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ನು ಜೀನ್ಸ್ ಪ್ಯಾಂಟ್ ಧರಿಸಿ ಬಂದು ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೈಗೆ ಕಟ್ಟಲಾಗಿದ್ದ ಧಾರ್ಮಿಕ ಸಂಕೇತದ ದಾರವನ್ನು ಸಹ ಬಿಚ್ಚಿಸಲಾಗಿದೆ. ಶಿವದಾರ, ಜನಿವಾರ ಧರಿಸಿಕೊಂಡು ಬಂದವರಿಗೆ ನೋ ಎಂಟ್ರಿ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed