,

ಪಿಲಿಕುಳ ಪ್ರಾಣಿ ಸಂಗ್ರಾಲಯಕ್ಕೆ ಬೀಗ..!; ಹೈ ಕೋರ್ಟ್ ಆದೇಶಕ್ಕೆ ಕಾರಣವೇನು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಾಲಯ ಆಗಿದ್ದ ಪಿಲಿಕುಳ ಪ್ರಾಣಿ ಸಂಗ್ರಾಲಯ ಇನ್ನೂ ನೆನಪು ಮಾತ್ರ. ಮಕ್ಕಳಿಗೂ ಕುಟುಂಬಗಳಿಗೂ ಜನಪ್ರಿಯವಾದ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮ, ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿ ಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ತೀವ್ರ ಟೀಕೆಗೆ ಗುರಿಯಾಗಿದೆ. ಕರಾವಳಿಯ ಪ್ರಸಿದ್ಧ ZOO ನಲ್ಲಿ ನಡೆದಿರುವ ದುರುಪಯೋಗವನ್ನು ಕಂಡು ಆಘಾತಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳು, ಜೂ ಅನ್ನು ತಕ್ಷಣ ಮುಚ್ಚುವಂತೆ ಆದೇಶಿಸಿದ್ದಾರೆ. About The Author News Editor See author's posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಾಲಯ ಆಗಿದ್ದ ಪಿಲಿಕುಳ ಪ್ರಾಣಿ ಸಂಗ್ರಾಲಯ ಇನ್ನೂ ನೆನಪು ಮಾತ್ರ.

ಮಕ್ಕಳಿಗೂ ಕುಟುಂಬಗಳಿಗೂ ಜನಪ್ರಿಯವಾದ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮ, ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿ ಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ತೀವ್ರ ಟೀಕೆಗೆ ಗುರಿಯಾಗಿದೆ.

ಕರಾವಳಿಯ ಪ್ರಸಿದ್ಧ ZOO ನಲ್ಲಿ ನಡೆದಿರುವ ದುರುಪಯೋಗವನ್ನು ಕಂಡು ಆಘಾತಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳು, ಜೂ ಅನ್ನು ತಕ್ಷಣ ಮುಚ್ಚುವಂತೆ ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed