,

ಉಡುಪಿ ಜಿಲ್ಲೆಗೆ ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ ಪ್ರವೇಶ ನಿರ್ಬಂಧ

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ…

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed