,

ವಿದೇಶದಲ್ಲಿ ಮಂಗಳೂರು ಮೂಲದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ. ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ…

ಮಂಗಳೂರು : ಪ್ರೇಯಸಿಯಿಂದ ಯಾವುದೇ ಕರೆಗಳು ಹಾಗೂ ಮೆಸೇಜ್ ಬರದ ಹಿನ್ನೆಲೆಯಲ್ಲಿ ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ಮಂಗಳೂರು ಮೂಲದ ಯುವಕನೊಬ್ಬ ವಿದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇದೀಗ ವರದಿಯಾಗಿದೆ.

ಮೃತ ಯುವಕನನ್ನು ಪುನೀತ್ ಪೂಜಾರಿ (32) ಎಂದು ತಿಳಿದುಬಂದಿದೆ. ಮಂಗಳೂರಿನ ಸೋಮೇಶ್ವರದ ಪುನೀತ್ ಕೆಲಸದ ನಿಮಿತ್ ಒಮನ್ ದೇಶದಲ್ಲಿದ್ದನು. ಕಳೆದ ಒಂದೂವರೆ ವರ್ಷಗಳಿಂದ ಪುನೀತ್ ಪೂಜಾರಿ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದನು. ಪುನೀತ್ ಪೂಜಾರಿ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಹಿಂದಿರುಗಿದ್ದನು. ಇದೀಗ ಪ್ರೇಮ ವೈಫಲ್ಯದಿಂದ ಆತ್ಮ-ಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ನಾಲ್ಕು ವರ್ಷಗಳಿಂದ ಉರ್ವಾ ನಿವಾಸಿ ಯುವತಿಯನ್ನು ಪ್ರೀತಿಸುತ್ತಿದ್ದನು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿಯೂ ಯುವತಿ ಜೊತೆಗಿನ ಫೋಟೋಗಳನ್ನು ಸಹ ಶೇರ್ ಮಾಡಿಕೊಂಡಿದ್ದನು. ಕಳೆದ ಕೆಲವು ದಿನಗಳಿಂದ ಯುವತಿ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡಿರಲಿಲ್ಲ. ಇದರಿಂದ ಮನನೊಂದು ಪುನೀತ್ ಪ್ರಾಣ ಕಳೆದುಕೊಂಡಿದ್ದಾನೆ

About The Author

Leave a Reply

Your email address will not be published. Required fields are marked *

Latest News

View All

About the Author

Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

BlockSpare — News, Magazine and Blog Addons for (Gutenberg) Block Editor

Search the Archives

Access over the years of investigative journalism and breaking reports

You May Have Missed