ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ ಅವರು ತಮ್ಮ ಪತಿ ಹಾಗೂ ಮಗ ಸೈಯದ್ ಆಲಿ ಸೈಯದ್ ಗೌಸನೊಂದಿಗೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆಯಲ್ಲಿ ವಾಸವಾಗಿದ್ದಾರೆ. ಮೇ 30, 2026 ರಂದು ಬೆಳಿಗ್ಗೆ ಬಾಲಕ ಸೈಯದ್ ಆಲಿ ಸತತವಾಗಿ ಮೊಬೈಲ್ ನೋಡುತ್ತಿದ್ದ ಎನ್ನಲಾಗಿದೆ. ಈ ವಿಚಾರವಾಗಿ ತಾಯಿ ಸಲ್ಮಾ ಮಗನಿಗೆ ಬೈದು, ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ್ದರು. ಇದರಿಂದ ಮನಸ್ತಾಪ ಮಾಡಿಕೊಂಡ ಬಾಲಕ, ಸ್ವಲ್ಪ ಸಮಯದ ಬಳಿಕ ಯಾರಿಗೂ ಹೇಳದೆ ಮನೆಯಿಂದ ಹೊರಹೋಗಿದ್ದಾನೆ.
ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ ತಾಯಿ;ಬಾಲಕ niguda ನಾಪತ್ತೆ
ಸುಳ್ಯ: ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆನಾಪತ್ತೆಯಾದ ಬಾಲಕನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಸಲ್ಮಾ…
Previous Post
Next Post
Leave a Reply
Latest News

About the Author

AF themes
Easy WordPress Websites Builder: Versatile Demos for Blogs, News, eCommerce and More – One-Click Import, No Coding! 1000+ Ready-made Templates for Stunning Newspaper, Magazine, Blog, and Publishing Websites.

Search the Archives
Access over the years of investigative journalism and breaking reports
You May Have Missed












